Janardhan Kodavoor/ Team KaravaliXpress
26 C
Udupi
Monday, May 17, 2021

ವರ್ಗ

ಸಂಘ ಸಂಸ್ಥೆ

ರೋಟರಿ ಜಿಲ್ಲಾ ಸಮ್ಮೇಳನ ‘ರಾಜಪರ್ವ’ ಉದ್ಘಾಟನೆ  

ರೋಟರಿಜಿಲ್ಲೆ ೩೧೮೨ ಇದರ ಜಿಲ್ಲಾ ಸಮ್ಮೇಳನ ‘ರಾಜಪರ್ವ’ ​ಶನಿವಾರದಂದು ​ ಉಡುಪಿಯ ಅಮೃತ್‌ಗಾರ್ಡನ್‌ನಲ್ಲಿ ಶ್ರೀ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮೀಜಿ, ಸಿದ್ದಗಿರಿ, ಕನ್ನೇರಿ ಮಠ,​ ​ಕೊಲ್ಲಾಪುರ ಇವರು ಉದ್ಘಾಟಿಸಿದರು. ಸೃಷ್ಠಿಯಲ್ಲಿರುವ ವಿಷಮತೆಯನ್ನು ದೂರಗೊಳಿಸಿ​ ​ಸಮತೆಯನ್ನು...

ಹೊಲಿಗೆ ಯಂತ್ರ ಹಸ್ತಾಂತರ

ಉಡುಪಿ: ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದಲ್ಲಿ ಹೊಲಿಗೆ ತರಬೇತಿ ಪಡೆದ ಪರ್ಕಳದ ಮಹಿಳಾ ಸ್ವ ಉದ್ಯೋಗಿ ಸನ್ನೀತಾಗೆ ಹೋಮ್ ಡಾಕ್ಟರ್ಸ್ ಫೌಂಡೇಶನ್, ಉಡುಪಿಯಿಂದ ಉಚಿತ ವಾಗಿ ಕೊಡಮಾಡಿದ ಹೈ ಸ್ಪೀಡ್ ಹೊಲಿಗೆ ಯಂತ್ರವನ್ನು...

ಯುವ ಪೀಳಿಗೆ ದುಶ್ಚಟಕ್ಕೆ ದಾಸರಾಗದೆ ದೇಶಾಭಿಮಾನ ಬೆಳೆಸಿಕೊಳ್ಳಬೇಕು-  ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ 

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಇತ್ತೀಚಿಗೆ ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಹುತಾತ್ಮರಾದ ನಮ್ಮ ವೀರ ಯೋಧರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗೌರವ...

ಕಥೊಲಿಕ್ ಸಭಾ ಅಧ್ಯಕ್ಷರಾಗಿ ಮೇರಿ ಡಿ’ಸೋಜಾ ಆಯ್ಕೆ

ಉಡುಪಿ: ಕ್ರೈಸ್ತ ಸಮುದಾಯದ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2021-22 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೇರಿ ಡಿಸೋಜಾ ಉದ್ಯಾವರ ಆಯ್ಕೆಯಾಗಿದ್ದಾರೆ. ಉಡುಪಿ ಧರ್ಮಪ್ರಾಂತ್ಯದ ಆರಂಭದ ಬಳಿಕ ಸಂಘಟನೆಯ...

ಕೋವಿಡ್ -19 ನಿರ್ಮೂಲನೆಗೆ ಸರ್ಕಾರದೊಂದಿಗೆ ರೋಟರಿ ಸಂಸ್ಥೆ ಕೈಜೋಡಿಸಬೇಕು – “ರೋಟರಿ ರಾಜ ಪರ್ವ ಜಿಲ್ಲಾ ಕಾನ್ಫರೆನ್ಸ್ ನಲ್ಲಿ ಶಾಸಕ ರಘುಪತಿ ಭಟ್

ದೇಶ  ಕೋವಿಡ್ - 19 ಸಂಕಷ್ಟದಲ್ಲಿದೆ. ತಜ್ಞರ ಪ್ರಕಾರ ಇದು ಮುಂದಿನ ನಾಲ್ಕೈದು ವರ್ಷಗಳವರೆಗೆ ಇರಬಹುದು. ಹಾಗಾಗಿ ನಾವು ಕೋವಿಡ್ - 19 ನೊಂದಿಗೆ ಬದುಕಬೇಕಾಗಿದೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಜನಜಾಗೃತಿ...

ಹೂಡೆಯ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಮನೆ ಹಸ್ತಾಂತರ

ಉಡುಪಿ: ಜಮಾಅತೆ ಇಸ್ಲಾಮಿ ಹಿಂದ್ ಹೂಡೆ ಘಟಕದ ವತಿಯಿಂದ ಅರ್ಥಿಕವಾಗಿ ಹಿಂದುಳಿದಿದ್ದ ಬಡ ಕೊರಗ ಕುಟುಂಬಕ್ಕೆ ಮನೆ ಹಸ್ತಾಂತರಿಸಲಾಯಿತು.ಜಮಾಅತೆ ಇಸ್ಲಾಮಿ ಹಿಂದ್'ನ ರಾಜ್ಯ ಕಾರ್ಯದರ್ಶಿ ಡಾ.ತಾಹ ಮತೀನ್ ಫಲಾನುಭವಿ ಶ್ರೀಮತಿ ಲತಾ ಅವರಿಗೆ...

ಲಯನ್ಸ್ ಕ್ಲಬ್ ಉಡುಪಿ ಸೌತ್ ಗೆ ಲಯನ್ಸ್ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಉಡುಪಿ: ಲಯನ್ಸ್ ಕ್ಲಬ್ ಉಡುಪಿ ಸೌತ್ ಗೆ ಲಯನ್ಸ್ ಜಿಲ್ಲಾ ಗವರ್ನರ್ ಎನ್ ಎಮ್ ಹೆಗಡೆಯ ಅಧಿಕೃತ ಭೇಟಿ ಕಾರ್ಯಕ್ರಮ ಉಡುಪಿ ಟೌನ್ ಹಾಲ್ ನಲ್ಲಿ ಜರುಗಿತು. ಕ್ಲಬ್ ನ ಸೇವಾ ಯೋಜನೆಯಡಿಯಲ್ಲಿ ಪಡು...

ಸ್ವಂದನ ವಿಶೇಷ ಮಕ್ಕಳ ಶಾಲೆಯಲ್ಲಿ ಉಚಿತ ಕ್ಷೌರ ಕಾರ್ಯಕ್ರಮ

ಉಡುಪಿ : ಜೇಸಿಐ ಉಡುಪಿ ಸಿಟಿ ನೇತೃತ್ವದಲ್ಲಿ ,ಆದಿಉಡುಪಿ ಗೌರವ ಸೆಲೂನ್ ಇದರ ಮಾಲೀಕ, ಸಮಾಜ ಸೇವಕ ಸತೀಶ್ ಸುವರ್ಣರ ಸಹಕಾರದೊಂದಿಗೆ ಇಂದು ಬೆಳಿಗ್ಗೆ ಉಪ್ಪೂರು ಸ್ವಂದನ ವಿಶೇಷ ಮಕ್ಕಳ ಶಾಲೆಯಲ್ಲಿ ಉಚಿತ...

ಯುವವಾಹಿನಿ ಉಡುಪಿ: ಜ್ಞಾನ ಜ್ಯೋತಿ ವಿಶೇಷ ಶಿಬಿರ

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಜ್ಞಾನ ಜ್ಯೋತಿ ಹೊಸ ದಿನದ ವಿದ್ಯಾ ದೀವಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಶಿಬಿರ ನಡೆಸಲಾಯಿತು.  ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಉದಯ್ ಅಮೀನ್...

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡದಿಂದ ಪಕ್ಷಿ ರಕ್ಷಿಸಿ ಅಭಿಯಾನ

ಉಡುಪಿ: ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಹಕ್ಕಿಗಳಿಗೆ ಕಾಳು ನೀರು ಒದಗಿಸುವ ಪಕ್ಷಿ ರಕ್ಷಿಸಿ ಅಭಿಯಾನ ಭಾನುವಾರದಂದು ಅಜ್ಜರಕಾಡು ಭುಜಂಗ ಪಾರ್ಕ್ ಪರಿಸರದಲ್ಲಿ ನಡೆಯಿತು. ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್...

ಇತ್ತೀಚಿನ ಸುದ್ದಿ

ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಭೇಟಿ 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.  ಹಾನಿಗೊಳಗಾದ ಪ್ರದೇಶದ ಕುರಿತು...

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...
error: Content is protected !!