Janardhan Kodavoor/ Team KaravaliXpress
26 C
Udupi
Monday, May 17, 2021

ವರ್ಗ

ಶಿಕ್ಷಣ

ನಿಟ್ಟೂರು ಪ್ರೌಢ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯೋಗೀಶ್ಚಂದ್ರಾಧರ

ಉಡುಪಿ : ರಜತ ಪರ್ವವನ್ನಾಚರಿಸುತ್ತಿರುವ ನಿಟ್ಟೂರು ಪ್ರೌಢ ಶಾಲೆಯ ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಯೋಗೀಶ್ಚಂದ್ರಾಧರ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಪ್ರದೀಪ್ ಜೋಗಿಯ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಮುರಲಿ ಕಡೆಕಾರ್...

ಶಾಲಾ- ಕಾಲೇಜುಗಳು ಓಪನ್ 

 ದೇಶದಲ್ಲಿ ಕರೊನಾ ಸೋಂಕು ಹೆಚ್ಚಾಗುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ಸಪ್ಟೆಂಬರ್​ 1ರಿಂದ ಹೊಸ ಅನ್​ಲಾಕ್​ 4.0 ಘೋಷಿಸಲಿದೆ. ಮೆಟ್ರೋಗೆ ಹಸಿರು ನಿಶಾನೆ ಸಿಗುವ ಸಾಧ್ಯತೆಗಳಿದ್ದು, ಶಾಲಾ- ಕಾಲೇಜುಗಳ ಪುನರಾರಂಭದ   ಬಗ್ಗೆ ತೀರ್ಮಾನ ಪ್ರಕಟಿಸುವ...

“ನಮ್ಮೂರ ಹೆಮ್ಮೆ” ಪಿಯು ಟಾಪರ್ ಅಭಿಜ್ಞಾ ರಾವ್ ಗೆ ಅಭಿನಂದನೆ

ಉಡುಪಿ: ದ್ವಿತೀಯ ಪಿ.ಯು ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಉಡುಪಿ ಜಿಲ್ಲೆಯ ವಿದ್ಯೋದಯ ಪಿ.ಯು ಕಾಲೇಜಿನ ಒಳಕಾಡು ನಿವಾಸಿ ಕುಮಾರಿ ಅಭಿಜ್ಞಾ ರಾವ್ ಅವರಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ...

ಪದವಿ ಅಂತಿಮ ಪರೀಕ್ಷೆ ನಡೆಸಲೇ ಬೇಕು: ಸುಪ್ರೀಂ ಕೋರ್ಟ್‌

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ನಿಂದ ಶುಕ್ರವಾರ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಯುಜಿಸಿ ನಿರ್ದೇಶನದಂತೆ ಪರೀಕ್ಷೆ...

ವಿಶ್ರಾಂತ ಪ್ರಾಚಾರ್ಯ ಪ್ರೊ ಕೆ. ರಾಮದಾಸ್ ಭಟ್ ನಿಧನ

ಉಡುಪಿ ಎಂ ಜಿ ಎಂ‌ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ ಕೆ. ರಾಮದಾಸ್ ಭಟ್ (90 ವರ್ಷ) ವಯೋ ಸಹಜ ಅನಾರೋಗ್ಯದಿಂದ ಬೆಳಗಾವಿಯಲ್ಲಿರುವ ಪುತ್ರನ ಮನೆಯಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು. ಮೃತರು...

ಉದ್ಘಾಟನೆಗೆ ಕ್ಷಣಗಣನೆ ಉಡುಪಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆ

ಉಡುಪಿ ಆಗಸ್ಟ್ 26, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು ಕರ್ನಾಟಕ ಸರ್ಕಾರ ಮತ್ತು ಡೆನ್ಮಾಕನ್ ಸಹ ಯೋಗ ದೊಂದಿಗೆ ಸ್ಥಾಪಿಸಲಾಗಿದ್ದು ಪ್ರಮುಖ ಕೌಶಲ್ಯ ತರಬೇತಿ ಸಂಸ್ಥೆಯಾಗಿದೆ. ಜಿಟಿಟಿಸಿ ಸಂಸ್ಥೆಯು ಕರ್ನಾಟಕ ಸರ್ಕಾರದ...

ಇತ್ತೀಚಿನ ಸುದ್ದಿ

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...
error: Content is protected !!