Janardhan Kodavoor/ Team KaravaliXpress
26 C
Udupi
Monday, May 17, 2021

ವರ್ಗ

ಶಿಕ್ಷಣ

ಉದ್ಯಾವರ ಎಸ್ ಡಿ ಎಂ ನಲ್ಲಿ ಮಂಗಳೂರು ವಲಯ ಮಟ್ಟದ ರಸಪ್ರಶ್ನೆ 

ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ  ಮಂಜುನಾಥೇಶ್ವರ ಆಯುರ್ವೇದ  ಮಹಾವಿದ್ಯಾಲಯ ಉಡುಪಿ ಮತ್ತು ಶಾರದಾ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು ಜಂಟಿ...

ಮೇ 24 ರಿಂದ ಪಿಯುಸಿ, ಜೂನ್ 21 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ವಿಜಯಪುರ : ಮೇ 24 ರಿಂದ ಪಿಯುಸಿ ಮತ್ತು ಜೂನ್ 21 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಮಾಹಿತಿ ನೀಡಿದ್ದಾರೆ.  ಎಸ್ಎಸ್ಎಲ್ಸಿ...

ನಾಳೆಯಿಂದ ಎಪ್ರಿಲ್ 10ವರೆಗೆ ನಿಗದಿಯಾಗಿದ್ದ ಮಂಗಳೂರು ವಿ.ವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ

ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರದ ಕಾರಣದಿಂದಾಗಿ ನಾಳೆಯಿಂದ ಎಪ್ರಿಲ್ 10ವರೆಗೆ ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವರ ಪ್ರಕಟಣೆ ತಿಳಿಸಿದೆ. Tags: ಪ್ರಾದೇಶಿಕ

ಆನ್ಲೈನ್ ಕ್ಲಾಸಿನಲ್ಲಿ ಕನ್ನಡ ಮಿಸ್ಸು ಮಕ್ಕಳಿಗೆ ಕೊರೋನಾ ಬಗ್ಗೆ ಪ್ರಬಂಧ ಬರೆಯಲು ಹೇಳಿದಾಗ  ಒಬ್ಬ ಹುಡುಗ ಹೀಗೆ ಬರೆದ

"ಕೊರೋನಾ ಒಂದು ಹಬ್ಬ. ಇದು ಎಷ್ಟೋ ವರ್ಷಕ್ಕೊಂದು ಸಲ, ಹೋಲಿ ಆದಮೇಲೆ ಬರುತ್ತೆ. ಇದು ಬೇರೆ ಹಬ್ಬಗಳ ತರ ಒಂದೋ ಎರಡೋ ದಿನ ಇರುವುದಿಲ್ಲ. ಇದು ತಿಂಗಳುಗಟ್ಟಲೆ ಇರುತ್ತದೆ. ಈ ಹಬ್ಬದಲ್ಲಿ ದಿನಕ್ಕೊಂದು...

ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿನಿ ಕು. ಪ್ರಜ್ಞಾ ಹರೀಶ್ ಗೋಳಿ ಪ್ರಥಮ

ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿನಿ ಕು. ಪ್ರಜ್ಞಾ ಹರೀಶ್ ಗೋಳಿ ಸೆಪ್ಟೆಂಬರ್ 2020ರಲ್ಲಿ ನಡೆದ ಎಂ.ಬಿ.ಎ. ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಮತ್ತು...

  ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ 6 ರ‍್ಯಾಂಕ್ ಮತ್ತು 2 ಚಿನ್ನದ ಪದಕ.

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯವು 2020ನೇ ಸಾಲಿನಲ್ಲಿ ನಡೆಸಿದ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರವು 6 ರ‍್ಯಾಂಕ್ ಮತ್ತು...

ಬಡವರ ಮಕ್ಕಳಿಗೆ ಈ ಗೆಲುವಿನ ಹೆಜ್ಜೆ ಪುಸ್ತಕ ಪ್ರೇರಣೆಯಾಗಲಿ~ನಾಡೋಜ ಡಾ.ಜಿ.ಶಂಕರ್ 

ಉಡುಪಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ತರಗತಿಗಳು ಕೋವಿಡ್ ಕಾರಣದಿಂದಾಗಿ 7 ತಿಂಗಳು ವಿಳಂಬವಾಗಿ ಆರಂಭವಾಗಿದೆ. ಆದ್ದರಿಂದ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮವನ್ನು ಅನುಸರಿಸಿ ನಿಧಾನಗತಿ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ...

ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ​ ಕಾರಣವಾಗುತ್ತದೆ​~ ಡಾ. ನಿ.ಬೀ. ವಿಜಯ ಬಲ್ಲಾಳ್​

ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ​ ಕಾರಣವಾಗುತ್ತದೆ. ಬದುಕಿಗೊಂದು ಶಿಸ್ತು ಕಲಿಸುತ್ತದೆ ಎಂದು  ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್​ಅಭಿಪ್ರಾಯ ಪಟ್ಟರು. ಅವರು ಅಂಬಲಪಾಡಿ ಶ್ರೀ​ ಲಕ್ಷ್ಮೀ ಜನಾರ್ದನ ಯಕ್ಷಗಾನ​ ಕಲಾಮಂಡಳಿಯ ನೂತನ ಕಟ್ಟಡ...

ಮೂರ್ತದಿಂದ​ ಅಮೂರ್ತದೆಡೆಗೆ ಹೋಗುವ ಮಾನಸಿಕ ಸ್ಥಿತಿಯನ್ನು​ ಕಂಡು  ಕೊಂಡರೆ ಮಾತ್ರ ಆನಂದವನ್ನು ಪಡೆಯಬಹುದು~ಡಾ. ರಾಬರ್ಟ್ ಕ್ಲೈವ್

ಎನ್.ಎಸ್.ಎಸ್. ಸ್ವಯಂಸೇವಕರಿಗೆ ವ್ಯಕ್ತಿತ್ವ ವಿಕಸನ​ ಕಾರ್ಯಾಗಾರ- ಡಾ. ರಾಬರ್ಟ್ ಕ್ಲೈವ್ “ಸಮಾಜದಲ್ಲಿ ಅವಮಾನ ಅನುಮಾನ ಹೆಚ್ಚಾಗಿರುತ್ತದೆ. ಅದನ್ನು​ ಮೆಟ್ಟಿ ನಿಂತು ಜೀವನ ಸಾಗಿಸಬೇಕು. ನಾವು ಕೆಲಸವನ್ನು​ ಪಡೆದುಕೊಳ್ಳಬೇಕೇ ಹೊರತು ಕೆಲಸವನ್ನು ಕೇಳಿಕೊಂಡು​ ಹೋಗಬಾರದು. ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಗೌರವವನ್ನು​ನೀಡಬೇಕು.    ಭಾರತದಲ್ಲಿ ಸಂತೋಷ​ದಿಂದ  ಬದುಕುವವರ...

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲ್ಪಟ್ಟ ಉಚಿತ ಸಮವಸ್ತ್ರ ವಿತರಣೆ

ಬಾಲಕಿಯರ ಪ ಪೂ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡಲ್ಪಟ್ಟ ಉಚಿತ ಸಮವಸ್ತ್ರವನ್ನು ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ ಭಟ್ ವಿದ್ಯಾರ್ಥಿಗಳಿಗೆ ವಿತರಿಸಿದರು. ಕಳೆದ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ...

ಇತ್ತೀಚಿನ ಸುದ್ದಿ

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...
error: Content is protected !!