Janardhan Kodavoor/ Team KaravaliXpress
32.6 C
Udupi
Sunday, February 5, 2023

ವರ್ಗ

ಕರಾವಳಿ

ಉಡುಪಿ: ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ

ಉಡುಪಿ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು, ಎಲ್ಲರೂ ಅಪಾಯದಿಂದ ಪಾರಾದ ಘಟನೆ ಸಂತೆಕಟ್ಟೆಯಲ್ಲಿ ಸೋಮವಾರ ನಡೆದಿದೆ. ಲಾರಿ ಸಹಿತ ಚಾಲಕ ಪರಾರಿಯಾಗಿದ್ದಾನೆ. ಸಂತೆಕಟ್ಟೆ ಜಂಕ್ಷನ್ ಬಳಿಯಿಂದ ಬ್ರಹ್ಮಾವರದತ್ತ ತೆರಳುತ್ತಿದ್ದ ಕಾರಿಗೆ ಹಿಂದಿನಿಂದ ಬಂದ...

ತುಳು ಹಾಸ್ಯ ನಟ ಅರವಿಂದ್ ಬೋಳಾರ್ ಅವರಿಗೆ ರಸ್ತೆ ಅಪಘಾತ; ಗಂಭೀರ ಗಾಯ!

ಮಂಗಳೂರಿನ ಸಿನಿ- ನಾಟಕ ಹಾಸ್ಯ ನಟ, ಅರವಿಂದ ಬೋಳಾರ್‌ ಅವರಿಗೆ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ತುಳು ಚಿತ್ತರಂಗದ ದೈತ್ಯ ಪ್ರತಿಭೆ, ಮಂಗಳೂರ ಮಾಣಿಕ್ಯ ಖ್ಯಾತಿಯ ಖಾತ್ಯ ಹಾಸ್ಯ ನಟ ಅರವಿಂದ ಬೋಳಾರ್‌...

ಕಾರ್ಕಳ: ನಡು ರಸ್ತೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರ ಹೊಡೆದಾಟ

ಕಾರ್ಕಳ: ನಡು ರಸ್ತೆಯಲ್ಲಿ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕ ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್...

ಮಂಗಳೂರು: ಭೀಕರ ಕಾರು ಅಪಘಾತ; ಓರ್ವ ಸಾವು, ಇನ್ನೋರ್ವ ಗಂಭೀರ!

ಮಂಗಳೂರು: ಭೀಕರ ಕಾರು ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದ ರಾ.ಹೆ. 66 ರ ಕೊಲ್ಯ- ಅಡ್ಕ ಬಳಿ  ನಿನ್ನೆ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ, ಇಬ್ಬರು ಯುವತಿಯರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಉಪ್ಪಳ...

ಉಡುಪಿಯಲ್ಲಿ ಸಂಗೀತೋತ್ಸವ

ರಾಗ ಧನ ಉಡುಪಿ (ರಿ) ಇವರು ನಡೆಸುವ 35ನೆಯ ಶ್ರೀ ಪುರಂದರ ದಾಸ ಹಾಗೂ ಸಂಗೀತ ತ್ರಿಮೂರ್ತಿಗಳ ಸಂಗೀತೋತ್ಸವವು ಫೆಬ್ರವರಿ 4 ಹಾಗೂ 5 ರಂದು ಮಣಿಪಾಲದ ಅಲೆವೂರು ರಸ್ತೆಯಲ್ಲಿರುವ 'ಮಣಿಪಾಲ ಡಾಟ್...

ಕೋಟ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

ಕೋಟ: ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಮೊಳಹಳ್ಳಿ ಎಂಬಲ್ಲಿ ಜ.27ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಮೊಳಹಳ್ಳಿ ಗ್ರಾಮದ 38 ವರ್ಷದ ಅಶೋಕ್ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಕಾವೂರಿನಲ್ಲಿ ಹೊಟೇಲ್ ಕೆಲಸ...

ಕುಂದಾಪುರ: ಬಸ್ ಚಕ್ರದಡಿ ಸಿಲುಕಿ ವಿದ್ಯಾರ್ಥಿ ಸಾವು!

ಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಬಸ್ ನ ಚಕ್ರದಡಿ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ...

ಉಳಿತಾಯ ಹಾಗೂ ಚಾಲ್ತಿ ಖಾತೆ ಮನೆ ಮನೆಗೂ ತಲುಪುವ ನಿಟ್ಟಿನಲ್ಲಿ ವಿಶಿಷ್ಟ ಅಭಿಯಾನಕ್ಕೆ ಚಾಲನೆ

ಉಡುಪಿ: ಉಳಿತಾಯ ಹಾಗೂ ಚಾಲ್ತಿ ಖಾತೆ ಮನೆ ಮನೆಗೂ ತಲುಪುವ ನಿಟ್ಟಿನಲ್ಲಿ ವಿಶಿಷ್ಟ ಅಭಿಯಾನಕ್ಕೆ ಉಡುಪಿಯಲ್ಲಿ ಚಾಲನೆ ಸಿಕ್ಕಿದೆ. ಕರ್ನಾಟಕ ಬ್ಯಾಂಕಿನ ಖಾತೆ ಹಾಗೂ ವಿಮೆ ಸೌಲಭ್ಯವನ್ನ 32 ಸ್ಥಳಗಳಲ್ಲಿ ಅಭಿಯಾನದ ಮೂಲಕ...

ಸೈಂಟ್ ಮೇರಿಸ್ ದ್ವೀಪದಲ್ಲಿ ಕ್ಲಿಫ್‌ ಡೈವಿಂಗ್!

ಜಿಲ್ಲೆಯಲ್ಲಿ ಪ್ರತಿಬಾವಂತ ಈಜು ಪಟುಗಳಿದ್ದು, ರಾಷ್ಟ ಮಟ್ಟ ಈಜು ಸ್ಪರ್ಧೆ ಯನ್ನು ಮಲ್ಪೆಯಲ್ಲಿ ಆಯೋಜಿಸುವ ಮೂಲಕ ಸ್ಥಳಿಯ ಪ್ರತಿಭೆ ಗೆ ಪ್ರೋತ್ಸಾಹ ದೊರೆಯಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶನಿವಾರ ,...

ಜ.19: ಸಹಕಾರ ಭಾರತಿ ‘ಬೃಹತ್ ಜನಾಂದೋಲನ’

ಹಾಲು ಖರೀದಿಗೆ ಪ್ರೋತ್ಸಾಹ ಧನ, ನಂದಿನಿ ಪಶು ಆಹಾರಕ್ಕೆಸಬ್ಸಿಡಿಗೆ ರಾಜ್ಯ ಬಜೆಟ್ ನಲ್ಲಿ ವಿಶೇಷ ಅನುದಾನ ಆಗ್ರಹಿಸಿ ಸಹಕಾರ ಭಾರತಿ ' ಬೃಹತ್ ಜನಾಂದೋಲನ '- ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ "...

ಇತ್ತೀಚಿನ ಸುದ್ದಿ

error: Content is protected !!