Janardhan Kodavoor/ Team KaravaliXpress
26 C
Udupi
Monday, May 17, 2021

ವರ್ಗ

ಅಪರಾಧ

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯಲ್ಲಿ ಬಂದು ಕಸ ಎಸೆದವರಿಗೆ ಅಪರ ಜಿಲ್ಲಾಧಿಕಾರಿ ಕ್ಲಾಸ್

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಕರಾವಳಿ ಜಂಕ್ಷನ್‌ ನಿಂದ ಕುಂದಾಪುರ / ಮಂಗಳೂರು ಹೆದ್ದಾರಿ ಬದಿಯ ಎರಡೂ ಪಾರ್ಶ್ವದಲ್ಲಿ ಎಸೆಯಲಾಗಿದ್ದ ಕಸವನ್ನು ಫೆಬ್ರವರಿ...

ಆರೋಪಿಗಳನ್ನು ಬಂಧಿಸದಿದ್ದರೆ ಉಗ್ರ ಹೋರಾಟ : ಬಿಲ್ಲವ ಯುವ ವೇದಿಕೆ ಎಚ್ಚರಿಕೆ

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಅವರ ಮೇಲೆ ಮಾರಣಾಂತಿಕವಾದ ಹಲ್ಲೆ ಖಂಡಿಸಿ  ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬನ್ನಂಜೆ ನಾರಾಯಣ ಗುರು ಸಭಾ ಭವನದಲ್ಲಿ ಪ್ರತಿಭಟನಾ ಸಭೆ...

ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿ

ಧಾರವಾಡ: ಸಿಬಿಐ ಪೊಲೀಸರಿಂದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಇಂದು ಕೂಡ ಬೇಲ್ ದೊರೆತಿಲ್ಲ.

ಬಾಲಕಾರ್ಮಿಕ/ಕಿಶೋರ ಕಾರ್ಮಿಕರ ನೇಮಕ ಅಪರಾಧ

ಉಡುಪಿ: ಉಡುಪಿ ಜಿಲ್ಲೆಯಲ್ಲಿ​ ​ಕೋವಿಡ್-19 ರ ಹಿನ್ನೆಲೆ ಆರ್ಥಿಕ ಮತ್ತು ಕಾರ್ಮಿಕ ಮಾರುಕಟ್ಟೆಯ ಆಘಾತವು ಜನರ ಜೀವನ ಹಾಗೂ ಜೀವನೋಪಾಯದ ಮೇಲೆ ಪರಿಣಾಮ ಬೀರಿದ್ದು, ಈ ಬಿಕ್ಕಟ್ಟು ಸಾವಿರಾರು ದುರ್ಬಲ ಮಕ್ಕಳನ್ನು ಬಾಲ್ಯಾವಸ್ಥೆಯ...

ಉಜಿರೆಯಲ್ಲಿ ಅಪಹರಣಗೊಂಡಿದ್ದ ಬಾಲಕನನ್ನು ರಕ್ಷಿಸಿದ ಪೊಲೀಸರು

ಬೆಳ್ತಂಗಡಿ: ಸಿನಿಮೀಯ ರೀತಿಯಲ್ಲಿ ಉಜಿರೆಯಲ್ಲಿ ನಡೆದಿದ್ದ ಬಾಲಕನ ಕಿಡ್ನಾಪ್ ಪ್ರಕರಣಕ್ಕೆ ಕೊನೆಗೂ ತೆರೆ ಬಿದ್ದಿದ್ದು ಪೊಲೀಸರು ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಗುವನ್ನು ಕೋಲಾರದಲ್ಲಿ ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣ...

ಕರ್ತವ್ಯ​ ​ನಿರತ ಹೆಡ್‌‌ ಕಾನ್ಸ್‌ಟೇಬಲ್‌ ಮೇಲೆ ತಲವಾರು ದಾಳಿ

ಮಂಗಳೂರು: ​ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ ತಪಾಸಣೆ ನಿರತರಾಗಿದ್ದರು. ಈ ಸಂದರ್ಭ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯ ಪೇದೆ ಗಣೇಶ್‌ ಕಾಮತ್‌ ಅವರ ಮೇಲೆ...

6 ದಿನವಾದರು ನಡೆದಿಲ್ಲ ಶಸ್ತ್ರಚಿಕಿತ್ಸೆ!​  ಝಿರೋ ಟ್ರಾಫಿಕ್‌ ಮಾಡಿದವರ ವಿರುದ್ಧ ದೂರು

ಪುತ್ತೂರು​ : ​ ಝಿರೋ ಟ್ರಾಫಿಕ್‌ ​ನೆಪದಲ್ಲಿ ಬೇಕಾಬಿಟ್ಟಿ ವಾಹನ ಓಡಿಸಿ ಸಂಚಾರಕ್ಕೆ ಅಡಚಣೆ ಮಾಡಿರುವ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಮಗ್ಗಲಮಕ್ಕಿ ಗಣೇಶ್‌ ಬಣಕಲ್‌ ಠಾಣೆಗೆ ದೂರು ನೀಡಿದ್ದಾರೆ. ಇತ್ತೀಚೆಗೆ...

ಕೆಮ್ಮು,ಶೀತ, ಜ್ವರ ಲಕ್ಷಣವಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ-​ ​ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ​: ​ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ​ ಕಡ್ಡಾಯವಾಗಿ ಕೋವಿಡ್ ಟೆಸ್ಟ್ಗಳನ್ನು ಮಾಡಿಸಬೇಕು, ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ​ ನೊಂದಣಿಯನ್ನು ರದ್ದು ಮಾಡಲಾಗು ವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್...

ಗ್ರಾಮ ಪಂಚಾಯತ್ ಚುನಾವಣೆ: ಅಬಕಾರಿ ಅಕ್ರಮ ಮಾಹಿತಿ ನೀಡಿ

ಉಡುಪಿ: ಡಿಸೆಂಬರ್ 22 ಮತ್ತು ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ...

​ಜೀರೋ ಟ್ರಾಫಿಕ್~ ಈ ರೀತಿಯ ಹುಚ್ಚಾಟಕ್ಕೆ ಅಮಾಯಕರ ಪ್ರಾಣ ಹೋದರೆ ಹೊಣೆ ಯಾರು..?

ಕಳೆದ ಎರಡು ದಿನಗಳ ಹಿಂದೆ ಪುತ್ತೂರಿನಿಂದ ಬೆಂಗಳೂರಿಗೆ ಶ್ವಾಸಕೋಶ ಬದಲಾವಣೆಗೆ ಸುಹಾನ ಎಂಬ ಯುವತಿಯನ್ನು ಜೀರೋ ಟ್ರಾಫಿಕ್ ನಲ್ಲಿ ಕರೆದುಕೊಂಡು ಹೋಗಿದ್ದು ಮಾನವೀಯ ಕೆಲಸ.  ​ ಆದರೆ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಮುಂದೆ  ಹತ್ತಾರು...

ಇತ್ತೀಚಿನ ಸುದ್ದಿ

ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಭೇಟಿ 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.  ಹಾನಿಗೊಳಗಾದ ಪ್ರದೇಶದ ಕುರಿತು...

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...
error: Content is protected !!