Janardhan Kodavoor/ Team KaravaliXpress
26 C
Udupi
Sunday, March 7, 2021

ವರ್ಗ

ಸುದ್ದಿ

ಉಡುಪಿಯಲ್ಲಿ ಬಕ್ರೀದ್ ಆಚರಣೆ

.ಉಡುಪಿ: ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಉಡುಪಿ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಆಚರಿಸಿದರು ​ ಕೋವಿಡ್-19 ರ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ಸರಕಾರ ಸೂಚಿಸಿದ ನಿಯಮಾವಳಿಗೆ...

ಆಗಸ್ಟ್ 8ರೊಳಗೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಆಗಸ್ಟ್ 8ರೊಳಗೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.ಬಹುತೇಕ ಮೌಲ್ಯಮಾಪನ  ಮುಗಿದಿದ್ದು, ಆಗಸ್ಟ್ 6 ಅಥವಾ...

ರಾಜ್ಯದಲ್ಲಿ ಆನ್ಲೈನ್ ಮೂಲಕ ಮನೆ ಬಾಗಿಲಿಗೇ ಮದ್ಯ ಸರಬರಾಜು

ಬೆಂಗಳೂರು: ಕರೊನಾ ಲೌಕ್ಡೌನ್ ವೇಳೆ ಆನ್ಲೈನ್ ಮೂಲಕ ಮದ್ಯ ಸರಬರಾಜು ಮಾಡುವ ಕುರಿತು ಆಯಾ ರಾಜ್ಯಗಳು ತೀರ್ಮಾನ ತೆಗೆದುಕೊಳ್ಳಬಹುದು...

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ:  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯ ಕಾಣಿಸಿಕೊಂಡಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಗಳು...

ಕೋವಿಡ್-19 ನಿರ್ವಹಣೆಯಲ್ಲಿ ಲೋಪವಾಗದಂತೆ ಕಾರ್ಯ 

ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಸೋಂಕಿತರ ಚಿಕಿತ್ಸೆಯಲ್ಲಿ ಯಾವುದೇ ಲೋಪ ಹಾಗೂ ಸೌಲಭ್ಯಗಳ ಕೊರತೆಯದಂತೆ ಯೋಜನೆಯನ್ನು ರೂಪಿಸಿ, ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ....

ಆಗಸ್ಟ್ 2ರಿಂದಲೇ  ಲಾಕ್ ಡೌನ್ ರದ್ದು

ಬೆಂಗಳೂರು: ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು...

ಉಡುಪಿ ಜಿಲ್ಲೆಯಲ್ಲಿ ಗುರುವಾರ 487 ನೆಗೆಟಿವ್ , 248 ಪಾಸಿಟಿವ್ 

ಜುಲೈ 30 :  ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೋರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರದ ಗಡಿ ಡಾಟಿದ್ದು, ಒಟ್ಟು 248 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. 609 ವರದಿಗಳು ಬರುವುದು ಬಾಕಿ ಇದೆ....

ಮೀನುಗಾರಿಕೆ ಕ್ರಿಯಾ ಯೋಜನೆ ಬಿಡುಗಡೆಗೊಳಿದ ಸಿಎಂ

ಬೆಂಗಳೂರು: ವಿಶ್ವ ಮೀನುಗಾರಿಕಾ ಕೃಷಿ ದಿನಾಚರಣೆ ಅಂಗವಾಗಿ ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗೃಹ ಕಚೇರಿ 'ಕೃಷ್ಣಾ' ದಲ್ಲಿ ಮೀನುಗಾರಿಕೆ ಇಲಾಖೆಯ ಕ್ರಿಯಾ ಯೋಜನೆ ಬಿಡುಗಡೆಗೊಳಿಸಿದರು.  ಮೀನುಗಾರಿಕೆಯಲ್ಲಿ ನಿರತರಾಗಿದ್ದ ಸಂದರ್ಭ...

ದಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ  ಡಾ. ಕೆ.ವಿ. ರಾಜೇಂದ್ರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ನೂತನ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರಿಗೆ ಅಧಿಕಾರ  ಹಸ್ತಾಂತರಿಸಿದರು.

ಇತ್ತೀಚಿನ ಸುದ್ದಿ

ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ

ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ  ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ " ಐ ಸಿರಿ ಸೂಪರ್ ಸ್ಟೋರ್" ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...

ಡಾ| ಮೋಹನ್ ಆಳ್ವ ಮಡಿಲಿಗೆ  ‘ವಿಶ್ವ ಪ್ರಭಾ’ ಪುರಸ್ಕಾರ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...

ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ ​: ​ ಬನ್ನಂಜೆ ಗರಡಿ ರಸ್ತೆ  ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ  ವಾರ್ಷಿಕ ಶನೈಶ್ವರ ಉತ್ಸವವು...

  ನವೀನ್ ಕೆ.ಶೆಟ್ಟಿಬೆಟ್ಟು​ರವರ “ಅನಾವರಣ​”​ ​ಕೃತಿ ಲೋಕಾರ್ಪಣೆ 

ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...

ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ  ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ

ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.  ಉಡುಪಿ...
error: Content is protected !!