Janardhan Kodavoor/ Team KaravaliXpress
26 C
Udupi
Sunday, March 7, 2021

ವರ್ಗ

ಸುದ್ದಿ

ಉಡುಪಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ರಾಷ್ಟ್ರೀಯ  ಕ್ರೀಡಾಪಟು ಮತ್ತು ಕಲಾಶ್ರೀ ಪ್ರಶಸ್ತಿ ಪುರಸ್ಕೃತ, ಅಭಿನ್ ದೇವಾಡಿಗ ಇಂದು ಚಾಲನೆ ನೀಡಿದರು.  ಪೊಲೀಸರು ಕೆಲಸದ ಒತ್ತಡದಲ್ಲಿದರೂ ಸಹ...

ಮಾರ್ಚ್ 20- 21ರಂದು ಉಡುಪಿ ಮಣಿಪಾಲದ ಆರ್.ಎಸ್.ಬಿ ಸಭಾಭವನದಲ್ಲಿ  ಕೊಂಕಣಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಉಡುಪಿಯಲ್ಲಿ ಸಮಾನ ಮನಸ್ಕರು ರಚಿಸಿದ ಸಂಘಟನಾ ಸಮಿತಿಯ ಉಸ್ತುವಾರಿಯಲ್ಲಿ ಎರಡು ದಿನದ ಕೊಂಕಣಿ ಸಾಹಿತ್ಯ ಸಮ್ಮೇಳ ನದ ಪೂರ್ವಭಾವಿಯಾಗಿ ಗುರುವಾರ ಉಡುಪಿಯ ಪ್ರೆಸ್ ಕ್ಲಬ್ ನಲ್ಲಿ...

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಜೈನ ಸಮಾಜ ಹಾಗೂ ಜೈನ್ ಮಿಲನ್ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ 

ತುಳುನಾಡಿನ ಪುರಾತನ ರಾಜಧಾನಿ ಉಡುಪಿ ಜಿಲ್ಲೆಯ ಬಾರ್ಕೂರಿನಲ್ಲಿ ಜೈನ ಅರಸರ ಕಾಲದಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಬಸದಿಗಳ, ದೇವಸ್ಥಾನಗಳ ನಿರ್ಮಾಣವಾಗಿದ್ದು ಇದು ಶಿಲಾ ಶಾಸನಗಳ ಮೂಲಕ ತಿಳಿದುಬರುತ್ತದೆ. ಇವುಗಳಲ್ಲಿ ಬ್ರಹ್ಮಾವರ ತಾಲೂಕು ಕೋಟ...

ಲಾರಿಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿ ಇಬ್ಬರು ಮಹಿಳೆಯರನ್ನು ಬಲಿ ತೆಗೆದುಕೊಂಡ ಮಿ ನಿ ಲಕ್ಷುರಿ ಬಸ್

ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿ ಲಕ್ಷುರಿ ಬಸ್, ರಸ್ತೆಯ ಪಕ್ಕದಲ್ಲಿನ ವಿದ್ಯುತ್ ಕಂಬಕ್ಕೆ ತಾಗಿದ‌ ಪರಿಣಾಮ ಬಸ್ ಗೆ ಬೆಂಕಿ ಹೊತ್ತಿಕೊಂಡು ಇದರಿಂದ ಇಬ್ಬರು ಸುಟ್ಟು ಸಾವನ್ನಪ್ಪಿದ ಘಟನೆ ಬುಧವಾರದಂದು ಲೋಕಾಪುರ...

ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ

ಜಯಲಲಿತಾ ಪರಮಾಪ್ತೆ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ. ಶಶಿಕಲಾ ನಟರಾಜನ್ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿ ರುವ ಶಶಿಕಲಾ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯಲ್ಲಿ ಬಂದು ಕಸ ಎಸೆದವರಿಗೆ ಅಪರ ಜಿಲ್ಲಾಧಿಕಾರಿ ಕ್ಲಾಸ್

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಕರಾವಳಿ ಜಂಕ್ಷನ್‌ ನಿಂದ ಕುಂದಾಪುರ / ಮಂಗಳೂರು ಹೆದ್ದಾರಿ ಬದಿಯ ಎರಡೂ ಪಾರ್ಶ್ವದಲ್ಲಿ ಎಸೆಯಲಾಗಿದ್ದ ಕಸವನ್ನು ಫೆಬ್ರವರಿ...

ಮುಲ್ಕಿಶಿಮಂತೂರು ಜಾತ್ರೋತ್ಸವದ ಭಜನೆಯಲ್ಲಿ ಪಾಲ್ಗೊಂಡ ಮಟ್ಟು ವಲಯ ಬ್ರಾಹ್ಮಣ ಸಮಿತಿಯ ಸದಸ್ಯರ ಮಕ್ಕಳು ಫುಲ್ ಮಿಂಚಿಂಗ್ 

ಮುಲ್ಕಿ: ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಭೂತಬಲಿ ಶಯನ, ಕವಾಟ ಬಂಧನ ನಡೆಯಿತು. ಮಂಗಳವಾರ ಬೆಳಿಗ್ಗೆ ಹಗಲು ರಥೋತ್ಸವ ನಡೆದಿದ್ದು, ರಾತ್ರಿ ...

ಕುಂಜಾರುಗಿರಿಯ ಗಿರಿಬಳಗ (ರಿ) ಇದರ 32ನೆಯ ವಾರ್ಷಿಕೋತ್ಸವ

ಕುಂಜಾರುಗಿರಿಯ ಗಿರಿಬಳಗ (ರಿ) ನ 32ನೆಯ ವಾರ್ಷಿಕೋತ್ಸವವು ಕುಂಜಾರುಗುರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಭೆಯಲ್ಲಿ ಭಾಗವಹಿಸಿ, ಇಂದಿನ ಮಕ್ಕಳು ಜೀವನದಲ್ಲಿ ದಾರಿ ತಪ್ಪುತ್ತಿರುವುದು ಬೇಸರದ...

ಮಾಸ್ಟರ್ ಪ್ಲಾನ್ ಗೆ ವೇಗ, ಜನಸ್ನೇಹಿ ಆಡಳಿತಕ್ಕೆ ನಿರ್ಧಾರ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಿರ್ಣಯ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್ , ಪ್ರಾಧಿಕಾ ರದ ವ್ಯಾಪ್ತಿಯಲ್ಲಿ...

ಇತ್ತೀಚಿನ ಸುದ್ದಿ

ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ

ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ  ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ " ಐ ಸಿರಿ ಸೂಪರ್ ಸ್ಟೋರ್" ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...

ಡಾ| ಮೋಹನ್ ಆಳ್ವ ಮಡಿಲಿಗೆ  ‘ವಿಶ್ವ ಪ್ರಭಾ’ ಪುರಸ್ಕಾರ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...

ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ ​: ​ ಬನ್ನಂಜೆ ಗರಡಿ ರಸ್ತೆ  ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ  ವಾರ್ಷಿಕ ಶನೈಶ್ವರ ಉತ್ಸವವು...

  ನವೀನ್ ಕೆ.ಶೆಟ್ಟಿಬೆಟ್ಟು​ರವರ “ಅನಾವರಣ​”​ ​ಕೃತಿ ಲೋಕಾರ್ಪಣೆ 

ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...

ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ  ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ

ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.  ಉಡುಪಿ...
error: Content is protected !!