Janardhan Kodavoor/ Team KaravaliXpress
26 C
Udupi
Sunday, March 7, 2021

ವರ್ಗ

ಸುದ್ದಿ

ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ 

ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ (93 ವ.)  ಶನಿವಾರ ದಂದು ನಿಧನರಾಗಿರುತ್ತಾರೆ. ಇವರು ಸ್ವಾತಂ​ತ್ರ್ಯ ಹೋರಾಟಗಾರ ದಿ| ಕುರ್ಕಾಲು ಗಣಪಯ್ಯ ಶೆಟ್ಟರ ಮಗಳು, ಮೂಳೂರು ಬೈಲುಮನೆ ಶತಾಯುಷಿ ದಿ| ಬಾಬು ಶೆಟ್ಟಿಯವರ...

 ನೀರಾವರಿ ​​ಸಚಿವ ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿಡಿ!​ ಆಡಿಯೋ ಲೀಕ್‌ ​

ಬೆಂಗಳೂರು: ಸಚಿವ ರಮೇಶ್‌ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಹೊರಬೀಳುತ್ತಿದ್ದಂತೆ ಇದರ ಹಿಂದಿರುವ ಕೈ ಯಾವುದು ಎಂಬ ಪ್ರಶ್ನೆ ಈಗ ಎಲ್ಲರ ತಲೆ ಕೊರೆಯುತ್ತಿದೆ. ನಿನ್ನೆಯಷ್ಟೇ ಅವರು ಮಾಧ್ಯಮಗಳ ಮುಂದೆ ಮಾತನಾಡುತ್ತಾ “ಇನ್ನು...

ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಇತ್ತೀಚಿಗೆ  ಕೋವಿಡ್ ಪ್ರಕರಣಗಳು ಹೆಚ್ಚಾಗುವಂತೆ ಕಂಡು ಬರುತ್ತಿದ್ದು, ಈ ಕುರಿತಂತೆ ಜಿಲ್ಲಾ ಪರಿಣಿತ ಸಲಹಾ ಸಮಿತಿ ಅಭಿಪ್ರಾಯದಂತೆ , ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಟ್ ಬಳಕೆ, ಸ್ಯಾನಿಟೈಸರ್ ಬಳಕೆ ಮತ್ತು...

ಆರೋಪಿಗಳನ್ನು ಬಂಧಿಸದಿದ್ದರೆ ಉಗ್ರ ಹೋರಾಟ : ಬಿಲ್ಲವ ಯುವ ವೇದಿಕೆ ಎಚ್ಚರಿಕೆ

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಅವರ ಮೇಲೆ ಮಾರಣಾಂತಿಕವಾದ ಹಲ್ಲೆ ಖಂಡಿಸಿ  ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬನ್ನಂಜೆ ನಾರಾಯಣ ಗುರು ಸಭಾ ಭವನದಲ್ಲಿ ಪ್ರತಿಭಟನಾ ಸಭೆ...

ಜನರ ಆಶಿರ್ವಾದದಿಂದ ಎಲ್ಲಾ ಸಮಸ್ಯೆಗಳಿಂದ ನಾನು ಹೊರ ಬರುತ್ತೇನೆ~ ಉದ್ಯಮಿ ಬಿ.ಆರ್.ಶೆಟ್ಟಿ 

ಉಡುಪಿ: ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ. ನನ್ನ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಸೇರಿದ ಒಬ್ಬನನ್ನು ಸಿ ಎಫ್ ಓ ಮಾಡಿದೆ. ಅವನೇ ನನ್ನ ಬೆನ್ನಿಗೆ ಚೂರಿ ಹಾಕಿದ ಎಂದು  ಇಂದು...

ರಸ್ತೆ ಅಪಘಾತದಲ್ಲಿ ಚಿಟ್ಟಾಣಿ ಸುಬ್ರಹ್ಮಣ್ಯ ಹೆಗ್ಡೆಯವರಿಗೆ ಗಂಭೀರ ಗಾಯ

ಹೊನ್ನಾವರ: ದಿ.ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಸುಪುತ್ರ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಅಪಘಾತ ದಲ್ಲಿ ಗಾಯಗೊಂಡಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ ಹೊನ್ನಾವರ ಸಮೀಪದ...

ಮಣಿಪಾಲ ರಾಜೀವ ನಗರ ರಿಕ್ಷಾ ನಿಲ್ದಾಣ ಲೋಕಾರ್ಪಣೆ 

ಯಶೋದ ಆಟೋ ಚಾಲಕರ ಮತ್ತು ಮಾಲಕರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಭಾನುವಾರದಂದು  ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಇವರು ದಾನಿಗಳಿಂದ ನಿರ್ಮಿಸಲ್ಪಟ್ಟಿ ರುವ...

ಆಸರೆ ಚಾರಿಟೇಬಲ್ ಟ್ರಸ್ಟ್ (ರಿ.) ಕಡಿಯಾಳಿ ವತಿಯಿಂದ ದಲಿತ ಸಮುದಾಯದ ಮನೆಗೆ ವಿದ್ಯುತ್ ಸಂಪರ್ಕ- ಮಟ್ಟಾರು ರಮೇಶ್ ಕಿಣಿ ಚಾಲನೆ

ಆಸರೆ ಚಾರಿಟೇಬಲ್ ಟ್ರಸ್ಟ್ (ರಿ.) ಕಡಿಯಾಳಿ ಉಡುಪಿ ಇದರ ವತಿಯಿಂದ ಮಟ್ಟಾರು ಆನಂದ ಕಿಣಿ ಜನ್ಮಶತಾಬ್ಧಿಯ ಸ್ಮರಣಾರ್ಥ ಸುಬ್ರಹ್ಮಣ್ಯನಗರ ವಾರ್ಡಿನ ದಲಿತಸಮುದಾಯದ ಶ್ರೀಮತಿ ಸುಮತಿ , ಮತ್ತು ಶ್ರೀಮತಿ ಲಲಿತಾ ಎಂಬುವವರ ಮನೆಗೆ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ವಿಶ್ವ ಶ್ರವಣ ದಿನ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ವಿಶ್ವ ಶ್ರವಣ ದಿನದ ಅಂಗವಾಗಿ ವಾಕ್ ಮತ್ತು ಶ್ರವಣ ಆರೈಕೆ ಮತ್ತು ಶ್ರವಣ ದೋಷ ತಡೆಗಟ್ಟುವಿಕೆಗಾಗಿ ಆನ್ಲೈನ್ ಪ್ರಶ್ನಾವಳಿ ಮತ್ತು ದೂರವಾಣಿ ಮೂಲಕ ಉಚಿತವಾಗಿ ಕೇಳುವಿಕೆಯ ಮೌಲ್ಯಮಾಪನ ಮಣಿಪಾಲ...

ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ-ಸಚಿವ ಡಾ. ಕೆ ಸಿ ನಾರಾಯಣಗೌಡ

ಉಡುಪಿ: ರಾಜ್ಯದಲ್ಲಿ 2 ಕೋಟಿಗೂ ಅಧಿಕ ಯುವಕರಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಯುವ ಪ್ರತಿಭೆಗಳ ಕಲೆಯನ್ನು ಗುರುತಿಸಿ , ಅವರ ಪ್ರತಿಭೆಯನ್ನು ದೇಶ-ವಿದೇಶಗಳಲ್ಲಿಯೂ ಮೆರಗು ಮೂಡಿಸುವಂತೆ ಮಾಡುವ ನಿಟ್ಟಿನಲ್ಲಿ , ರಾಜ್ಯದಲ್ಲಿ ಯುವಕರನ್ನು ಪ್ರೋತ್ಸಾಹಿಸುವಂತಹ...

ಇತ್ತೀಚಿನ ಸುದ್ದಿ

ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ

ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ  ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ " ಐ ಸಿರಿ ಸೂಪರ್ ಸ್ಟೋರ್" ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...

ಡಾ| ಮೋಹನ್ ಆಳ್ವ ಮಡಿಲಿಗೆ  ‘ವಿಶ್ವ ಪ್ರಭಾ’ ಪುರಸ್ಕಾರ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...

ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ ​: ​ ಬನ್ನಂಜೆ ಗರಡಿ ರಸ್ತೆ  ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ  ವಾರ್ಷಿಕ ಶನೈಶ್ವರ ಉತ್ಸವವು...

  ನವೀನ್ ಕೆ.ಶೆಟ್ಟಿಬೆಟ್ಟು​ರವರ “ಅನಾವರಣ​”​ ​ಕೃತಿ ಲೋಕಾರ್ಪಣೆ 

ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...

ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ  ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ

ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.  ಉಡುಪಿ...
error: Content is protected !!