Janardhan Kodavoor/ Team KaravaliXpress
29.6 C
Udupi
Sunday, August 1, 2021

ವರ್ಗ

ರಾಜಕೀಯ

ಹೈಕಮಾಂಡ್ ನಿಂದ ಬುಲಾವ್~ ಸಿಎಂ ದಿಡೀರ್ ದೆಹಲಿಗೆ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಹೈಕಮಾಂಡ್​ ಬುಲಾವ್ ನೀಡಿದೆ. ಹೀಗಾಗಿ ಇಂದು (ಆ.1) ಸಂಜೆ 5.40ಕ್ಕೆ ದೆಹಲಿಗೆ ತೆರಳಲಿದ್ದಾರೆ. ಕೆಐಎಬಿ ಯಿಂದ ಸಿಎಂ ಬೊಮ್ಮಾಯಿ ದೆಹಲಿಗೆ...

ಗ್ರಾಮಾಂತರ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿ ಸಭೆ

ಬ್ರಹ್ಮಾವರ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಗ್ರಾಮಾಂತರ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿ ಸಭೆಯು ಬ್ರಹ್ಮಾವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರದಂದು ನಡೆಯಿತು. ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ...

ಆಸ್ಕರ್ ಫರ್ನಾಂಡೀಸ್ ಆರೋಗ್ಯ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

ಕುಂದಾಪುರ : ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ಪಕ್ಷದ ಹಿರಿಯ ನಾಯಕ , ಕೇಂದ್ರ ಸರಕಾರದ ಮಾಜಿ ಸಚಿವರ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಚೇತರಿಕೆಗಾಗಿ , ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ...

ಕೇಂದ್ರದಿಂದ ರಾಜ್ಯಕ್ಕೆ ಸರ್ವ ಸಹಕಾರದ ಅಭಯ

ನವದೆಹಲಿ: ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಭರವಸೆ ನೀಡಿದ್ದಾರೆ. ಆಡಳಿತ ಯಂತ್ರಕ್ಕೆ ಚುರುಕನ್ನು ನೀಡುವ ಮೂಲಕ...

​ಶಿಸ್ತಿನ ಪಕ್ಷದಲ್ಲಿ ​ವಲಸಿಗರಿಗೆ ಮಣೆ~ ಬಿಜೆಪಿ ಆಡಳಿತದ ನಾಲ್ಕು ಮುಖ್ಯಮಂತ್ರಿಗಳು ವಲಸಿಗರು

ದೇಶದಲ್ಲಿರುವ 12 ಬಿಜೆಪಿ ಮುಖ್ಯಮಂತ್ರಿಗಳಲ್ಲಿ ನಾಲ್ಕು ಮಂದಿ ಮೂಲ ಬಿಜೆಪಿಗರಲ್ಲವೆಂಬುವುದು ಸತ್ಯ. ಕರ್ನಾಟಕ ಸೇರಿದಂತೆ ಇನ್ನು ಮೂರು ಕಡೆ ವಲಸಿಗರನ್ನು ಬಿಜೆಪಿ ಅನಿವಾರ್ಯವಾಗಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜನತಾದಳದಿಂದ 2008 ರಲ್ಲಿ ಬಿಜೆಪಿಗೆ ಸೇರ್ಪಡೆಯಾದ...

ನನ್ನನ್ನು ಸಿಎಂ ಮಾಡಿದ್ರೆ 3 ತಿಂಗಳಲ್ಲಿ ಸರ್ಕಾರ ಬೀಳಿಸುತ್ತೇನೆ ಎಂದಿದ್ದ ಬಿಎಸ್ ವೈ : ಯತ್ನಾಳ್ ಹೇಳಿಕೆ

ವಿಜಯಪುರ: ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದು ಮಾಜಿ ಸಿಎಂ ಯಡಿಯೂರಪ್ಪ. ಯತ್ನಾಳ್ ನನ್ನು ಮುಖ್ಯಮಂತ್ರಿ ಮಾಡಿದರೆ ಮೂರು ತಿಂಗಳಿನಲ್ಲಿ ಸರ್ಕಾರ ಕೆಡವುದಾಗಿ ಧಮ್ಕಿ ಹಾಕಿದ್ದರಿಂದ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಲಾಗಿದೆ ಎಂದು...

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ದಿ.ಅನಂತಕುಮಾರ್​ ಪುತ್ರಿ ವಿಜೇತಾ ಟ್ವೀಟ್​

ತಾಯಿ, ಮಗಳು ಪಕ್ಷಕ್ಕೆ ಸೇರುವುದಾದರೆ ಸ್ವಾಗತ ಎಂದ ಹೆಚ್. ಡಿ.ಕುಮಾರಸ್ವಾಮಿ ಬೆಂಗಳೂರು:  ಕೇಂದ್ರದ ಮಾಜಿ ಸಚಿವ ದಿವಗಂತ ಅನಂತಕುಮಾರ್​ ಅವರ ಪುತ್ರಿ ವಿಜೇತಾ, ‘ಕರ್ನಾಟಕ ರಾಜಕೀಯ ನಿಜಕ್ಕೂ ಆಸಕ್ತಿದಾಯಕ ಏಕೆ? ಜೆಡಿಎಸ್​ ಇನ್ನೂ ಪ್ರಬಲ...

ನಾನು ಹೆಡ್ಡ ರಾಜಕಾರಣಿ‌ ಅಲ್ಲ, ಸಚಿವ ಸ್ಥಾನಕ್ಕಾಗಿ ಕಾಲಿಗೆ ಬೀಳೋನಲ್ಲ~  ಹಾಲಾಡಿ  ಶ್ರೀನಿವಾಸ ಶೆಟ್ಟಿ 

ಕುಂದಾಪುರ: ನನ್ನ ಹುಟ್ಟಿನಿಂದ ನಾನು ಜಾತಿ ಸಂಘಕ್ಕೆ ಹೋದವನಲ್ಲ. ಪ್ರಬಲ ಜಾತಿಯಲ್ಲಿ ಹುಟ್ಟಿದ್ದು ಆಕಸ್ಮಿಕ. ಆದರೆ ಎಲ್ಲಾ ಜಾತಿಯವರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಒಂದು ಜಾತಿಯ ಉದ್ದಾರಕ್ಕಾಗಿ ಜನರು ನನ್ನನ್ನು ಗೆಲ್ಲಿಸಿದ್ದಲ್ಲ....

ನೂತನ ಸಚಿವ ಸಂಪುಟದಲ್ಲಿ ಮುಸ್ಲಿಮ್ ಸಮುದಾಯ ಇನ್ ?

ಬೆಂಗಳೂರು: ಎಲ್ಲ ಸಮುದಾಯವನ್ನು ಸೇರಿಸಿಕೊಂಡು ಆಡಳಿತ ನಡೆಸುವೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮುಸ್ಲಿಮ್ ಸಮುದಾಯಕ್ಕೂ ಒಂದು ಸಚಿವ ಸ್ಥಾನವನ್ನು ನೀಡುವ ಕುರಿತು ಚರ್ಚೆಪ್ರಾರಂಭಗೊಂಡಿದೆ.  ಪ್ರಸ್ತುತ ಕರ್ನಾಟಕ ಬಿಜೆಪಿಯಲ್ಲಿ ಮುಸ್ಲಿಂ...

ಅಧಿಕಾರಶಾಹಿ ಚಲ್ತಾ ಹೈ ವರ್ತನೆ ಬಿಡಬೇಕು~ ಬಸವರಾಜ ಬೊಮ್ಮಾಯಿ

 ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ...

ಇತ್ತೀಚಿನ ಸುದ್ದಿ

error: Content is protected !!