Janardhan Kodavoor/ Team KaravaliXpress
30.6 C
Udupi
Monday, January 30, 2023

ವರ್ಗ

ರಾಜ್ಯ

ನಟಿ ರಚಿತಾ ರಾಮ್‌ ವಿರುದ್ಧ ಕೇಸ್‌ ದಾಖಲು!

ಕ್ರಾಂತಿ ಚಿತ್ರದ ಟ್ರೇಲರ್‌ ರಿಲೀಸ್‌ ಆದ ಖುಷಿಯಲ್ಲಿ ರಚಿತಾ ರಾಮ್‌ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈಗ ಅಂದಿನ ಹೇಳಿಕೆ ಮತ್ತೆ ಮುನ್ನೆಲೆಗೆ ಬಂದಿದ್ದು, ರಚಿತಾ ರಾಮ್‌ ವಿರುದ್ಧ ದೂರು ದಾಖಲಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ...

ಅಂಗಾಂಗ ದಾನದಲ್ಲಿ ಕರ್ನಾಟಕ ನಂ.2!

ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಹಾಗೂ ಕಣ್ಣುಗಳನ್ನು ದಾನ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಸಾಕಷ್ಟು ಜನಕ್ಕೆ ಪ್ರೇರಣೆಯಾದರು. ಈ ಕಲಾವಿದರ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2 ಕಾರ್ಯಾರಂಭ

ಸಾವಿರಾರು ಕೋಟಿ ವೆಚ್ಚದ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ನೂತನ ಟರ್ಮಿನಲ್‌-2 ಇಂದು ಕಾರ್ಯಾರಂಭವಾಗಿದೆ. ಕಳೆದ ನವೆಂಬರ್‌ನಲ್ಲಿ ಪ್ರಧಾನಿ ಮೋದಿ ಟರ್ಮಿನಲ್-2ಗೆ ಉದ್ಘಾಟನೆ ಮಾಡಿದ್ದು, ಕಾಮಗಾರಿ ಇದೀಗ ಬಹುತೇಕ ಶೇ,90ರಷ್ಟು ಮುಗಿದಿದೆ. ಕೆಂಪೇಗೌಡ ಏರ್‌ಪೋರ್ಟ್‌...

ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿಬಿಲ್ಡರ್‌ ಶವ ಪತ್ತೆ!

ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಬಾಡಿ ಬಿಲ್ಡರ್‌ ಪತ್ತೆಯಾಗಿದ್ದಾರೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್,...

ಜ. 6-8: ಕರ್ನಾಟಕ ಹಕ್ಕಿ ಹಬ್ಬ

ಉಡುಪಿ: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್‌ನಲ್ಲಿ ನಡೆಯಲಿದೆ. ಜ....

ರಾಜ್ಯದ ಜನತೆಗೆ ಗುಡ್ ನ್ಯೂಸ್ -ವಿದ್ಯುತ್ ದರ ಇಳಿಕೆ!

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಜನರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ರಾಜ್ಯ ಬಿಜೆಪಿ ಸರ್ಕಾರ ಜನಪರ ಯೋಜನೆಗಳನ್ನು...

“ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ”

ಉಡುಪಿ:- ಡಿಸೆಂಬರ್ ೨೧-೨೦೨೨ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಇಲ್ಲಿ ಸುಶಾಸನ ಮಾಸದ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಕಾಲೇಜಿನ ಪಿ.ಜಿ....

ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಸಮ್ಮತಿ

37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಜ. 9 ಮತ್ತು 10 ರಂದು ನಡೆಯಲಿದ್ದು, ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತವಾಗಿ ಸಮ್ಮತಿಸಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ...

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಮೂವರ ಸ್ಥಿತಿ ಗಂಭೀರ!

ಮಂಡ್ಯದಿಂದ ಬೆಂಗಳೂರಿನತ್ತ ಬರುವ ವೇಳೆ ಕಾರಿನ ಎರಡು ಟೈರುಗಳು ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ...

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ!

ರಾಜ್ಯದಲ್ಲಿ ಬದಲಾಗುತ್ತಿರುವ ಹವಮಾನದಿಂದಾಗಿ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಶೀತ, ಜ್ವರದಂತ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲದೇ ರಾಜ್ಯದಲ್ಲಿ ಮೊದಲ ಬಾರಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಈ ವೈರಸ್ ಬಹಳಷ್ಟು...

ಇತ್ತೀಚಿನ ಸುದ್ದಿ

error: Content is protected !!