Janardhan Kodavoor/ Team KaravaliXpress
28.6 C
Udupi
Sunday, August 1, 2021

ವರ್ಗ

ಭಕ್ತಿ ಪಥ

ಚಂಡಿಕಾದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ

ಬಾರಕೂರು : ಬಟ್ಟೆ ವಿನಾಯಕ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟ ಹರ ಚತುರ್ಥಿ ಪ್ರಯುಕ್ತ ಮಂಗಳವಾರ ಮಟಪಾಡಿ ಶ್ರೀ ಚಂಡಿಕಾದುರ್ಗಾಪರಮೇಶ್ವರಿ ಭಜನಾ ಮಂಡಳಿ ನಾಯರಬೆಟ್ಟು ಬಾರಕೂರು ಇವರಿಂದ 38ನೇ ವರ್ಷದ ಪ್ರಥಮ ಭಜನಾ ಕಾರ್ಯಕ್ರಮ...

ಸಂಕಷ್ಟಹರ ಚೌತಿಯ ಮಂಗಳವಾರ ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಆನೆಗುಡ್ಡೆ ಶ್ರೀ ಮಹಾಗಣಪತಿ

ಅಂಗಾರಕ ಸಂಕಷ್ಟಹರ ಚೌತಿಯ ಮಂಗಳವಾರ ಪರ್ವ ಕಾಲದಲ್ಲಿ ಮಹಾಪೂಜಾ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಆನೆಗುಡ್ಡೆ ಶ್ರೀ ಮಹಾಗಣಪತಿ

ಜು.29 ರಿಂದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇವೆಗಳು ಪುನರಾರಂಭ

ಉಡುಪಿ : ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹಲವು ಸೇವೆಗಳು ಪುನರಾರಂಭ ಗೊಳ್ಳಲಿವೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕ ಮುಂತಾದ ಪ್ರಧಾನ ಸೇವೆಗಳನ್ನು ಜು.29 ಗುರುವಾರದಿಂದ ಆರಂಭಿಸಲಾಗುತ್ತಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ...

ಶ್ರೀ ರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ವಿಶೇಷ ಪೂಜೆ

ಉಡುಪಿ : ಶ್ರೀಕೃಷ್ಣ ಮಠದಲ್ಲಿ,ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರು,ಅಷ್ಟಮಠದ ಸ್ವಾಮಿಗಳವರ ವೃಂದಾವನ ಸಮುಚ್ಛಯದಲ್ಲಿರುವ ಪಲಿಮಾರು ಮಠದ ಪರಂಪರೆಯ ಶ್ರೀ ರಘುಭೂಷಣತೀರ್ಥ ಶ್ರೀಪಾದರ ವೃಂದಾವನಕ್ಕೆ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು...

ಗುರು ರಾಘವೇಂದ್ರ ಸ್ವಾಮಿಗಳ ಭಕ್ತಿಗೀತೆ “ಮಂತ್ರಾಕ್ಷತೆ” ಲೋಕಾರ್ಪಣೆ

ತುಳುನಾಡ ಗಾನ ಗಂಧರ್ವ ಜಗದೀಶ್ ಪುತ್ತೂರು ಅವರ ಸಂಗೀತ ಮತ್ತು ಗಾಯನದಲ್ಲಿ, ರೆಡ್ ಎಫ್ ಎಂ ನ ಆರ್ ಜೆ ಪ್ರಸನ್ನ ಅವರ ಸಾಹಿತ್ಯದ ಗುರು ರಾಘವೇಂದ್ರ ಸ್ವಾಮಿಗಳ ಭಕ್ತಿಗೀತೆ "ಮಂತ್ರಾಕ್ಷತೆ"  ಶ್ರೀ...

ಆಧ್ಯಾತ್ಮಿಕ ಮತ್ತು ಧಾರ್ಮಿಕ ಗುರುಗಳ ಆಯ್ಕೆಯ ಬಗ್ಗೆ ಎಚ್ಚರ ವಹಿಸಬೇಕು

ಉಡುಪಿ : ಶ್ರೀ ರಮಾನಂದ ಗುರೂಜಿಯ ದುರ್ಗಾ ಆದಿಶಕ್ತಿ ಕ್ಷೇತ್ರದ ದೊಡ್ಡಣಗುಡ್ಡೆಯಲ್ಲಿ ನಡೆದ ಗುರು ಜಯಂತಿ ಕಾರ್ಯಕ್ರಮದಲ್ಲಿ ಜನ ಜಾಗೃತಿ ಮೂಡಿಸಿ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಆಯ್ಕೆಯನ್ನು ನಾವು ಬಹಳಷ್ಟು ಎಚ್ಚರಿಕೆ...

ಮುಜರಾಯಿ ಸಚಿವರಿಂದ ನಾಳೆ ದೇಗುಲಗಳ ಸೇವಾ ಕಾರ್ಯಕ್ರಮಕ್ಕೆ ಮರು ಚಾಲನೆ

ನಾಳೆ ಜು.25ರಿಂದ ರಾಜ್ಯಾದ್ಯಂತ ದೇಗುಲಗಳಲ್ಲಿ ಕೋವಿಡ್ 2ನೇ ಅಲೆಯ ಲಾಕ್ ಡೌನ್ ತರುವಾಯ ಪೂಜೆ- ಪುರಸ್ಕಾರಗಳು ಪುನರ್ ಆರಂಭಗೊಳ್ಳಲಿದ್ದು ಹಿಂದೂ ಧಾರ್ಮಿಕ ದತ್ತಿ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕೋಟ...

ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ 16ನೇ ಚಾತುರ್ಮಾಸ್ಯ ಸಂಕಲ್ಪ

ಸೋದೆ ಶ್ರೀವಾದಿರಾಜ ಮಠಾಧೀಶರಾದ ಶ್ರೀಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ತಮ್ಮ 16ನೇ ಚಾತುರ್ಮಾಸ್ಯ ಸಂಕಲ್ಪವನ್ನು, ಭೀಮನಕಟ್ಟೆ ಮಠದ ಶ್ರೀಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳವರು ತಮ್ಮ 13ನೇ ಚಾತುರ್ಮಾಸ್ಯ ಸಂಕಲ್ಪವನ್ನು ಹಾಗೂ ಶೀರೂರು ಮಠದ...

​ತಿರುಪತಿ ತಿಮ್ಮಪ್ಪನಡೆಗೆ ಪುತ್ತಿಗೆ ಶ್ರೀ ನಡೆ 

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶನಿವಾರ ಬೆಳಿಗ್ಗೆ ತಿರುಮಲ ತಿರುಪತಿ ಶ್ರೀನಿವಾಸನ ದರ್ಶನ ಪಡೆದರು..  ಶ್ರೀ ದೇವಳದ ವತಿಯಿಂದ ಸಾಂಪ್ರದಾಯಿಕ ಸ್ವಾಗತದೊಂದಿಗೆ ಬರಮಾಡಿ ಕೊಳ್ಳಲಾಯಿತು. ​ಈ ಸಂದರ್ಭದಲ್ಲಿ ದೇವಳದ ಹೆಚ್ಚುವರಿ eo ಧರ್ಮಾರೆಡ್ಡಿ...

ಶ್ರೀ ಕೃಷ್ಣ ಮಠದಲ್ಲಿ ಶ್ರೀಗಳಿಂದ ತುಳಸಿ ಹರಿವಾಣವನ್ನು ತಲೆಯಲಿಟ್ಟು ನೃತ್ಯ ನಡೆಸಿ ಪ್ರದಕ್ಷಿಣೆ

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿವಾಣವನ್ನು ತಲೆಯ ಮೇಲಿಟ್ಟು "ಡಂಗುರಾವ ಸಾರಿ ಹರಿಯ " ದಾಸರಪದಕ್ಕೆ ನೃತ್ಯ...

ಇತ್ತೀಚಿನ ಸುದ್ದಿ

error: Content is protected !!