Janardhan Kodavoor/ Team KaravaliXpress
24 C
Udupi
Saturday, February 27, 2021

ವರ್ಗ

ವರ್ಗೀಕರಿಸದ

ರಾಗಿಣಿ ಮತ್ತು ಸಂಜನಾ ಜೈಲ್ ಮುಂದುವರಿಕೆ 

​​ಮಾದಕ ವಸ್ತು ಪ್ರಕರಣ​ದಲ್ಲಿ ಬಂಧನದಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಸಲ್ಲಿಸಿದ ಜಾಮೀನು ಅರ್ಜಿಗಳು ಹೈಕೋರ್ಟ್ ನಲ್ಲಿ ಇಂದು ತಿರಸ್ಕೃತಗೊಂಡಿವೆ. ಸೆಪ್ಟೆಂಬರ್ 9 ರಂದು ನಟಿ ಸಂಜನಾರನ್ನು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದಕ್ಕೆ ಸಿಸಿಬಿ ಬಂಧಿಸಿತ್ತು.​ ಸೆಪ್ಟೆಂಬರ್...

ಕೊರಗಜ್ಜನನ್ನು ಸ್ತುತಿಸಿದ ಬಾಲಕನ ಕುರಿತು ಕೆಲವು ವಿಶೇಷತೆಗಳು ಇಲ್ಲಿವೆ  

ಉಡುಪಿ: ಬಾಲಕನೊಬ್ಬ ಕೊರಗಜ್ಜನನ್ನು ಸ್ತುತಿಸಿದ ವಿಡಿಯೊ ದ.ಕ., ಉಡುಪಿ ಸೇರಿ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಬಾಲಕ ಹಾಡಿದ್ದ ಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿತ್ತು. ಇದೀಗ ಆ ಬಾಲಕನ ಕುರಿತು ಅನೇಕ....

ರಾಮ ಮಂದಿರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಪೇಜಾವರ ಶ್ರೀ

ಉಡುಪಿ: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಭಾನುವಾರ ಶ್ರೀರಾಮ ಜನ್ಮಭೂಮಿ ಅಯೋಧ್ಯೆಗೆ ಭೇಟಿ ನೀಡಿ, ಶ್ರೀರಾಮ ಲಲ್ಲಾನ ದರ್ಶನ ಪಡೆದಿದ್ದಾರೆ. ನಂತರ ಮಂದಿರ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ್ದಾರೆ. ಪೇಜಾವರ ಶ್ರೀಗಳು ಚಾತುರ್ಮಾಸ್ಯ ವ್ರತದಲ್ಲಿದ್ದರಿಂದ ಆಗಸ್ಟ್ 5ರಂದು...

ತನಿಖೆಯನ್ನು ಚುರುಕುಗೊಳಿಸಿ ~ವಿಹಿಂಪ, ಹಿಂದೂಜಾ ಆಗ್ರಹ

ಉಡುಪಿ: ಅಪ್ರಾಪ್ತೆ ಬಾಲಕಿಯನ್ನು ಅನ್ಯ ಕೋಮಿನ ಯುವಕನೋರ್ವ ಅಪಹರಿಸಿದ್ದಾನೆ, ಆಕೆಯನ್ನು ಈ ಕೂಡಲೇ ಹುಡುಕಿ ರಕ್ಷಿಣೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಮತ್ತು ಹಿಂದು ಜಾಗರಣ ವೇದಿಕೆ ​ಹಿರಿಯಡಕ​...

ಮುನಿರತ್ನ ಅವರನ್ನು ಸೋಲಿಸಲು ಕಾಂಗ್ರೆಸ್ ಷಡ್ಯಂತ್ರ~ಸಂಸದೆ ಶೋಭಾ ಕರಂದ್ಲಾಜೆ 

ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ದುಡ್ಡು ಹಾಗೂ ಶಕ್ತಿ ಬಳಸಿ ಅಕ್ರಮವಾಗಿ ಜಯಗಳಿಸಲು ಕಾಂಗ್ರೆಸ್ ಷಡ್ಯಂತ್ರ ರಚಿಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಆದರೆ ಜನರಿಗೆ ಅವರ ದಬ್ಬಾಳಿಕೆ, ಒತ್ತಡ ಹಾಗೂ ನಡೆಸುತ್ತಿರುವ ಅಕ್ರಮಗಳ...

ಮಲ್ಪೆ ಬಂದರಿನಲ್ಲಿ​  ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ  17 ಮಕ್ಕಳ ರಕ್ಷಣೆ

ಮಲ್ಪೆ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ​,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ವತಿಯಿಂದ...

ಶ್ರೀ ಎಡನೀರು ಮಠದ ನೂತನ‌ ಯತಿಗಳ ಪೀಠಾರೋಹಣ 

ಕರ್ನಾಟಕ ಸರಕಾರದ ಗೌರವ ಸಮರ್ಪಿಸಿದ ಕೋಟ ಶ್ರೀನಿವಾಸ ಪೂಜಾರಿ.  ಕರ್ನಾಟಕದ ಗಡಿ ಜಿಲ್ಲೆ ಕಾಸರಗೋಡಿನ ಸಮೀಪದ ಪ್ರಾಚೀನ‌ಧರ್ಮಪೀಠ ಶ್ರೀ ಎಡನೀರು ಮಠದ ನೂತನ ಉತ್ತರಾಧಿಕಾರಿಯಾಗಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಪೀಠಾರೋಹಣ ಸಮಾರಂಭ ಬುಧವಾರ...

ಪೌಡರ್ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ-ಮಂಗಳೂರು ಏರ್ಪೋರ್ಟ್ ನಲ್ಲಿ ಓರ್ವ ಬಂಧನ  

ಮಂಗಳೂರು : ದುಬೈನಿಂದ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆಸಿಕೊಂಡಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ಅಬೂಬಕರ್ ಸಿದ್ದೀಕ್ ಎಂದು ಪೊಲೀಸರು ತಿಳಿಸಿದ್ದಾರೆ. ದುಬೈನಿಂದ ಸ್ಪೈಸ್‌ಜೆಟ್...

ಮದರ್‌ ತೆರೇಸಾ ರಾಷ್ಟ್ರೀಯ ಪ್ರಶಸ್ತಿ ಪತ್ರಕರ್ತ ಶಿವಾನಂದ ತಗಡೂರು ಮಡಿಲಿಗೆ 

ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ವತಿಯಿಂದ ಅಂತಾರಾಷ್ಟ್ರೀಯ ಶು​​ಶ್ರುಷಕಿಯರ ದಿನಾಚರಣೆಯ ಪ್ರಯುಕ್ತ 2020 ನೇ ಸಾಲಿನ ಪತ್ರಿಕೋದ್ಯಮ ಕ್ಷೇತ್ರದ ವಿಭಾಗದಲ್ಲಿ (ಗಣನೀಯ...

ಇತ್ತೀಚಿನ ಸುದ್ದಿ

ಇನ್ನಾ ಪ್ರೌಢಶಾಲೆಯಲ್ಲಿ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ

ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ. ವಿ. ಶಾಸ್ತ್ರಿ ಪ್ರೌಢಶಾಲೆಯಲ್ಲಿ ಮುಂಡ್ಕೂರು ವಿವಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸುದರ್ಶನ ವೈ ಎಸ್ ಅವರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಫೆ....

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...
error: Content is protected !!