Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಹಿರಿಯಡಕ – ಪಂಚನಬೆಟ್ಟು ವಿದ್ಯಾವಧ೯ಕ ಪ್ರೌಢ ಶಾಲೆ ವಿದ್ಯಾಥಿ೯ಗಳ ಕೊರತೆಯ ಕಾರಣ ಕೇಳಿ ಶಾಲೆಯನ್ನು ಮುಚ್ಚುವ ವಿರುದ್ಧ ಶಾಲೆಯ ವಿದ್ಯಾಥಿ೯ನಿ ವಷಿ೯ತಾ ಆರ್ ರವರು ಪ್ರಧಾನಿಯವರಿಗೆ ಪತ್ರ ಬರೆದು ಶಾಲೆಯನ್ನು ಉಳಿಸುವಂತೆ ಆಗ್ರಹಿಸಿದ್ದರು.

ಈ ಬಗ್ಗೆ ಸ್ವತಃ ಪ್ರಧಾನ ಮಂತ್ರಿ ಕಾಯಾ೯ಲಯದಿಂದ ಪತ್ರ ಬಂದಿದ್ದು ಅಗತ್ಯ ಕ್ರಮಕ್ಕಾಗಿ ಸಕಾ೯ರದ ಮುಖ್ಯ ಕಾಯ೯ದಶಿ೯ಗೆ ಆದೇಶ ನೀಡಿತ್ತು.ಈ ವಿದ್ಯಾಥಿ೯ಯ ನಡೆಗೆ ಇದೀಗ ವ್ಯಾಪಕ ಮೆಚ್ಚುಗೆ ಪಾತ್ರವಾಗಿದೆ.
ವಷಿ೯ತಾ ಆರ್ ರವರನ್ನು ಬೆಳದಿ೦ಗಳ ಸಾಹಿತ್ಯ ಸಮ್ಮೇಳನ ಸಮಿತಿ ವತಿಯಿಂದ ಗೌರವಿಸಲಾಯಿತು.

ಈ ಸಂದಭ೯ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ನರಸಿಂಹ ಎ, ಶೇಖರ ಅಜೆಕಾರ್ , ರಾಘವೇಂದ್ರ ಕವಾ೯ಲು ಮುಂತಾದವರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!