Janardhan Kodavoor/ Team KaravaliXpress
27.6 C
Udupi
Wednesday, August 17, 2022
Sathyanatha Stores Brahmavara

ಭಾಜಪ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ

*ಭಾಜಪ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಆಚರಣೆ.

*ಭಾ ಜಪ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಮಣಿಪಾಲ ಕೆ.ಎಂ.ಸಿ ಯಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು.*

*ಈ ಕಾರ್ಯಕ್ರಮಕ್ಕೆ ಶ್ರೀಮತಿ ಗೀತಾಂಜಲಿ ಸುವರ್ಣ ಜಿ. ಪಂ ಸದಸ್ಯರು, ಹಾಗೂ ಉಪಾಧ್ಯಕ್ಷರು ಬಿಜೆಪಿ ಉಡುಪಿ ಜಿಲ್ಲೆ ಇವರು ದೀಪ ಬೆಳಗಿಸಿ ಚಾಲನೆ ಕೊಟ್ಟರು. ಮುಖ್ಯ ಅತಿಥಿಯಾಗಿ ಶ್ರೀಮತಿ ವೀಣಾ ಶೆಟ್ಟಿ ಅಧ್ಯಕ್ಷರು ,ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ. ಹಾಗೂ ಕೆ.ಎಂ.ಸಿಯ ವೈದ್ಯಾಧಿಕಾರಿಯಾಗಿದ್ದ ಡಾ| ಅಶ್ನಾ ಜಾರ್ಜ್ ರವರು ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣವನ್ನು ಭಾ.ಜ.ಪ ಹಿಂದುಳಿದ ಮೋರ್ಚಾ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಸುರೇಂದ್ರ ಪಣಿಯೂರ್ ಮಾಡಿದರು. ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸತೀಶ್ ಕುಲಾಲ್ ಕಡಿಯಾಳಿ ಇವರು ಸ್ವಾಗತ ಕೋರಿದರು. ಹಾಗೂ ಶ್ರೀ ಅರುಣ ಬಾಣ ಇವರು ಧನ್ಯವಾದ ಸಮರ್ಪಣೆ ಮಾಡಿದರು.*

*ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀ ದಿನೇಶ್ ಎರ್ಮಾಳ್ ಕೋಶಾಧಿಕಾರಿವರಾದ ಶ್ರೀ ಗಣೇಶ್ ಕುಮಾರ್ ಸಂಪಿಗೆನಗರ, ರ್ಕಾರ್ಯದರ್ಶಿಯರಾದ ಶ್ರೀ ಹರೀಶ್ ಸಾಲ್ಯಾನ್, ಕಾರ್ಯಕಾರಿಣಿ ಸದಸ್ಯರಾದ ಶ್ರೀ ಕೃಷ್ಣ ಕುಲಾಲ್ ವರ್ವಾಡಿ, ಶ್ರೀಮತಿ ಸಹನಾ ಮುಂತಾದವರು ಉಪಸ್ಥಿತರಿದ್ದರು*
💐💐💐💐💐💐💐

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!