ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು -ಉಚಿತ ಬೃಹತ್ ವೈದ್ಯಕೀಯ ಶಿಬಿರ

ಬ್ರಾಹ್ಮಣ ಮಹಾಸಭಾ ಪುತ್ತೂರು ಇವರ ವತಿಯಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಪಾರ್ವತಿ ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ವನ್ನು ದಿನಾಂಕ 7-7-2024 ಭಾನುವಾರದಂದು ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಸಭಾಗ್ರಹದಲ್ಲಿ ಆಯೋಜಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶುಭಾ ಬಾಳ್ತಿಲ್ಲಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 

Leave a Reply