ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ ಬಾಯರಿ ಆಯ್ಕೆ

ಉಡುಪಿ ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ನೂತನ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ ಬಾಯರಿ, ಕಾರ್ಯದರ್ಶಿಯಾಗಿ ಕೃಷ್ಣರಾಜ್ ಬಲ್ಲಾಳ್, ಕೋಶಾಧಿಕಾರಿಯಾಗಿ ರಾಘವೇಂದ್ರ ಕಲ್ಕೂರ್ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಗಿದ್ದು ಸಭಾದ ಗೌರವಾಧ್ಯಕ್ಷರಾಗಿ ಡಾ ಗೋಪಾಲಕೃಷ್ಣ ಬಲ್ಲಾಳ್ ಮುಂದುವರಿಯಲಿದ್ದು ಏಳು ಮಂದಿ ಉಪಾಧ್ಯಕ್ಷರನ್ನು ಹಾಗೂ ಮೂರು ಮಂದಿ ಜೊತೆ ಕಾರ್ಯದರ್ಶಿಗಳನ್ನು ಹಾಗೂ ಎಂಟು ಮಂದಿ ಹಿರಿಯ ಸದಸ್ಯರನ್ನೊಳಗೊಂಡ ಸಲಹಾ ಸಮಿತಿಯನ್ನು ಮತ್ತು 16 ಮಂದಿ ಕಾರ್ಯಕಾರಿ ಮಂಡಳಿಯ ಸದಸ್ಯರ ತಂಡ ರಚಿಸಲಾಗಿದೆ.

Leave a Reply