Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ ವತಿಯಿಂದ ವನಮಹೋತ್ಸವ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ ಇವರ ವತಿಯಿಂದ ಡಾ. ವಿ.ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಮಣಿಪಾಲದ ಡಾ. ವಿ.ಎಸ್.ಆಚಾರ್ಯ ತರಬೇತಿ ಕೇಂದ್ರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಉಡುಪಿ ತಹಶೀಲ್ದಾರ್ ಪುರಂದರ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಜಿಲ್ಲಾ ಸ್ಕೌಟ್ ಆಯುಕ್ತ ಡಾ. ವಿಜಯೇಂದ್ರ ವಸಂತ ರಾವ್, ಜಿಲ್ಲಾ ಗೈಡ್ ಆಯುಕ್ತೆ ಜ್ಯೋತಿ, ಜಿಲ್ಲಾ ತರಬೇತಿ ಆಯುಕ್ತ ಆನಂದ್ ಬಿ ಅಡಿಗ, ಜಿಲ್ಲಾ ಗೈಡ್ ತರಬೇತಿ ಆಯುಕ್ತೆ ಸಾವಿತ್ರಿ ಮನೋಹರ್, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಡಾ. ಸಚಿನ್ ಕಾರಂತ್, ಜಿಲ್ಲಾ ರೋವರ್ಸ್ ರೇಂಜರ್ಸ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!