ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ

ಉಡುಪಿ:- ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಖಜಾಂಚಿಯ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ಅಜ್ಜರಕಾಡ್  ನಲ್ಲಿ ಇಂದು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಉಪಾಧ್ಯಕ್ಷೆ ಝಮ್ಝಮ್ ಮತ್ತು ಜಿಲ್ಲಾ ಸಮಿತಿ ಸದಸ್ಯ ಮಸೂದ್ ಮನ್ನಾ ಮಾತನಾಡಿ ದರು.

 
 
 
 
 
 
 
 
 
 
 

Leave a Reply