ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಸನ್ಮಾನ

ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಜಿಲ್ಲಾ ವತಿಯಿಂದ ಸ ಹಿ ಪ್ರಾ ಶಾಲೆ ಬಾಕ್ಕುದ್ರು ಬ್ರಹ್ಮಾವರ ತಾಲೂಕು ಈ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ ಎಸ್. ಎಲ್. ಇವರ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

 

ಯೋಧ ಲಾನ್ಸ್ ನಾಯಕ್ ಕೃಷ್ಣ ಸಂಘದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಸವಿತಾ ನೋಟಗಾರ್, ಈರಪ್ಪ ಗೌಂಡಿ, ಬಸವರಾಜ್ ಐಹೊಳೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply