Janardhan Kodavoor/ Team KaravaliXpress
24.6 C
Udupi
Sunday, September 25, 2022
Sathyanatha Stores Brahmavara

ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ವನಮೋತ್ಸವ

ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಮೈದಾನದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ   ಸುಗುಣ ಆರ್ ಕೆ,  ಕಾರ್ಯದರ್ಶಿ ಚಂದ್ರಕಲಾ ಟಿ. ಮತ್ತು ರೋಟರಿ ಕ್ಲಬ್ ಸದಸ್ಯರಾದ ಲಕ್ಷ್ಮಿಕಾಂತ್ ಮಡಿವಾಳ,  ನಾರಾಯಣ ನಾಯ್ಕ್,   ಜನಾರ್ದನ ಪೆರಾಜೆ, ರಾಮನಾಥ ನಾಯಕ್,  ಗಿರೀಶ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!