ಉಡುಪಿ : ಜಿ ಎಸ್ ಬಿ ಮಹಿಳಾ ಮಂಡಳಿ; ಮಹಿಳಾ ಸಾಧಕಿಯರಿಗೆ ಸನ್ಮಾನ

ಉಡುಪಿ ತೆಂಕಪೇಟೆ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಜಿ ಎಸ್ ಬಿ ಮಹಿಳಾ ಮಂಡಳಿ ವತಿಯಿಂದ ಆದಿತ್ಯವಾರ ಭುವನೇಂದ್ರ ಮಂಟಪದಲ್ಲಿ ಮಕರ ಸಂಕ್ರಾಂತಿಯ ಅಂಗವಾಗಿ ಸುವಾಸಿನಿಯರಿಗೆ ಅರಿಶಿಣ ಕುಂಕುಮ, ಮಹಿಳಾ ಸಾಧಕಿಯರಿಗೆ ಸನ್ಮಾನ ಹಾಗೂ ಸಮಾಜದ ಸಾಧಕ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಂಡಳಿಯ ಗೌರವಾಧ್ಯಕ್ಷೆ ಶ್ರೀಮತಿ ಪ್ರಭಾ ಶೆಣೈ , ಅಧ್ಯಕ್ಷೆ ಶ್ರೀಮತಿ ಸುಧಾ ಶೆಣೈ ಹಾಗೂ ಇತರ ಪದಾಧಿಕಾರಿಗಳು ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply