Janardhan Kodavoor/ Team KaravaliXpress
33 C
Udupi
Tuesday, December 1, 2020

ಹೋಂ ಡಾಕ್ಟರ್ ಫೌಂಡೇಶನ್ ಬಡ ಮಹಿಳೆಗೆ ಮನೆ ಹಸ್ತಾಂತರ

ಉಡುಪಿ :- ಮಳೆಗಾಲದಲ್ಲಿ ಇದ್ದ ಸಣ್ಣ ಮನೆಯನ್ನು ಕಳೆದುಕೊಂಡಿದ್ದ ಸಾವಿರಾರು ಮಹಿಳೆಯರಿಗೆ ಹೆರಿಗೆ ಶೂಶ್ರುಶೆ ನಡೆಸಿಕೊಂಡು ಬಂದಿರುವ ಸೂಲಗಿತ್ತಿ ಹಿರಿಯರಾದ ಸುಂದರಿ ಸುವಣ೯ ಯವರಿಗೆ ಹೋಂ ಡಾಕ್ಟರ್ ಫೌಂಡೇಶನ್ ಮತ್ತು ದಾನಿಗಳ ನೆರವಿನಿಂದ ಕಟ್ಟಿಸಿರುವ ಮನೆ ಹಸ್ತಾಂತರ ಕಾಯ೯ಕ್ರಮ ಅ.25 ರಂದು ನಡೆಯಿತು.

ಕಾಯ೯ಕ್ರಮಕ್ಕೆ ಸ್ವಾಮಿ ಕೊರಗಜ್ಜ ದೈವಸ್ಥಾನದ ಮುಖ್ಯಸ್ಥರಾದ ಕೃಷ್ಣ ಕುಲಾಲ್ ಮತ್ತು ಕುಕ್ಕೆಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಹೆಗ್ಡೆ ಚಾಲನೆ ನೀಡಿ ಶುಭ ಹಾರೈಸಿದರು. ಫೌಂಡೇಶನ್ ಪ್ರಮುಖರಾದ ಡಾ” ಶಶಿಕಿರಣ್ ಶೆಟ್ಟಿ ಮಾತನಾಡಿ ನಮ್ಮ ಸಂಸ್ಥೆಯು ಕಳೆದ 6 ವಷ೯ದಿಂದ ಹಲವಾರು ಜನಪರ ಕಾಯ೯ಕ್ರಮವನ್ನು ದಾನಿಗಳ ಸಹಕಾರದಿಂದ ನಡೆಸಿರುತ್ತೇವೆ.

ಈ ಸುಂದರಿ ಸುವಣ೯ ಮನೆಯು ತೀರಾ ದುರಸ್ತಿಯಲ್ಲಿತ್ತು. ದಾನಿಗಳ ಸಹಕಾರ ಮತ್ತು ನಮ್ಮ ಸದಸ್ಯ ಸಹಕಾರದಿಂದ ಉತ್ತಮವಾದ ಮನೆ ನಿಮಾ೯ಣವಾಗಿದೆ ಎಂದರು. ಸಂಸ್ಥೆಯ ಪ್ರಮುಖ ಮುಂದಿನ ಯೋಜನೆಗಳ ಮಾಹಿತಿ ನೀಡಿದರು.
ಡಾI. ಸುಮಾ ಎಸ್.ಶೆಟ್ಟಿ ಶುಭ ಹಾರೈಸಿದರು.ಈ ಸಂದಭ೯ದಲ್ಲಿ ಸುಂದರಿ ಯವರನ್ನು ಧನ ಸಹಾಯದೊಂದಿಗೆ ಸನ್ಮಾನಿ ಸಲಾಯಿತು.

ಈ ಸಂದಭ೯ದಲ್ಲಿ ಬಂಗಾರಪ್ಪ, ರಾಘವೇಂದ್ರ ಪೂಜಾರಿ,ಸುಜಯ ಶೆಟ್ಟಿ ಸವಿತಾ ಶೆಟ್ಟಿ, ಗಣಿೀಶ್, ಶಶಿ , ನಯನಾ ಸದಸ್ಯರು ಭಾಗವಹಿಸಿದ್ದರು. ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿ ವಂದಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಬೋಟ್ ದುರಂತ,6ಮಂದಿ ನಾಪತ್ತೆ

ಮಂಗಳೂರು: ಡಿ 1 : ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿ ಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೋಳಾರದ ಶ್ರೀ ರಕ್ಷಾ ಎಂಬ ಮೀನುಗಾರಿಕಾ ಬೋಟ್...

}ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ~ಕಸಾಪ

ಉಡುಪಿ, ಡಿ.1: ಉಡುಪಿ ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ...

ಹಣತೆ ದೀಪದೊಂದಿಗೆ ಕಲಾತ್ಮಕ ಛಾಯಾಗ್ರಹಣ ನಡೆಸಿದ ಕರಂದಾಡಿ ಶ್ರೀಧರ್ ಶೆಟ್ಟಿಗಾರ್… 

​​ಕಾಪು ಮಜೂರು ಗ್ರಾಮದ ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ರವಿವಾರ ನಡೆಯಿತು. ದೀಪೋತ್ಸವದ ಪ್ರಯುಕ್ತ ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ,ತುಳಸಿ ಪೂಜೆ, ತುಳಸಿ ಸಂಕೀರ್ತಣೆ...

ಗ್ರಾ.ಪಂ. ಚುನಾವಣೆ ಘೋಷಣೆ: ಕಾಂಗ್ರೆಸ್ ರಾಜಕೀಯ ದೊಂಬರಾಟ ಪ್ರಾರಂಭ–ಪೆರ್ಣಂಕಿಲ ಶ್ರೀಶ ನಾಯಕ್ ಲೇವಡಿ

ಉಡುಪಿ: ಕೊರೋನಾದ ಸಂಕಷ್ಟದ ಕಾಲದಲ್ಲಿ ನಿದ್ದೆಯಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ಇದೀಗ ಗ್ರಾಮ ಪಂಚಾಯತ್ ಚುನಾವಣೆಯ ಘೋಷಣೆಯಿಂದ ಎದ್ದು ರಾಜಕೀಯ ದೊಂಬರಾಟದಲ್ಲಿ ತೊಡಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ...

ಮಣಿಪಾಲ: ಯುವಕರ ಸಮಯ ಪ್ರಜ್ಞೆಯಿಂದ ಭಾರಿ​ ಬೆಂಕಿ​ ಅನಾಹುತದಿಂದ ಪಾರು

ಮಣಿಪಾಲ : ಸಮೀಪದ ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು​ ​ಯುವಕರ ಸಮಯ​ ​ಪ್ರಜ್ಞೆಯಿಂದ ಬಹಳಷ್ಟು ಜೀವ ಹಾನಿ ಮತ್ತು ಆಸ್ತಿಪಾಸ್ತಿ ರಕ್ಷಣೆಯಾಗಿದೆ.​ ಇಂದು ರಾತ್ರಿ ಸುಮಾರು ಹತ್ತು ಗಂಟೆ ಸುಮಾರಿಗೆ ಮಣಿಪಾಲ...
error: Content is protected !!