ಸಚಿವೆ ಶಶಿಕಲಾ ಜೊಲ್ಲೆಯವರನ್ನು ಭೇಟಿಯಾದ ಕರ್ನಾಟಕ ರಾಜ್ಯ ವಿಪ್ರ ಫೋಟೋ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಶನ್ ಪದಾಧಿಕಾರಿಗಳು

ಬೆಂಗಳೂರು : ಮುಜರಾಯಿ ಇಲಾಖಾ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಕರ್ನಾಟಕ ರಾಜ್ಯ ವಿಪ್ರ ಫೋಟೋ ಮತ್ತು ವಿಡಿಯೋಗ್ರಾಫರ್ ಅಸೋಸಿಯೇಶನ್ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದಿಸಿದರು. 
ಸಂಘಟನೆಗೆ ಸಹಕಾರ ನೀಡುವಂತೆ ಕೋರಲಾಯಿತು.  ಸಂಘಟನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಪೂರ್ಣ ಸಹಕಾರ ನೀಡುವುದಾಗಿ ಶಶಿಕಲಾ ಜೊಲ್ಲೆ ತಿಳಿಸಿದರು. 
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ರಮೇಶ್, ವಿರಾಜ್ ಹೆಗಡೆ, ಶ್ರೀನಿವಾಸ್, ರಘು ಎಸ್, ಪ್ರಸನ್ನ 
ಕುಲಕರ್ಣಿ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply