ಕಲಾವಿದರಿಗೆ ಆಹಾರದ ಕಿಟ್ ವಿತರಣೆ

ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಬೆಂಗಳೂರು ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಉಡುಪಿಯ ಸಹಕಾರದಲ್ಲಿ ಉಡುಪಿ ಜಿಲ್ಲೆಯ 35 ನಾಟಕ ಹಾಗೂ ಯಕ್ಷಗಾನ ಕಲಾವಿದರಿಗೆ ಸುಮಾರು 1000 ಮುತ್ತದ ಆಹಾರದ ಕಿಟ್ಟನ್ನು ವಿತರಿಸಲಾಯಿತು.
ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ್ ಶೆಣೈ, ಉಪಾಧ್ಯಕ್ಷರಾದ ಮಧುಸೂದನ್ ಹೇರೂರು ಕಿಟ್  ಗಳನ್ನು ವಿತರಿಸಿದರು .
ಈ ಸಂದರ್ಭದಲ್ಲಿ ಸಂಚಾಲಕ ರವಿರಾಜ್ ಎಚ್.ಪಿ , ಯಕ್ಷಗಾನ ಕಲಾವಿದ ಶಾಂತಾರಾಮ್ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply