29 C
Udupi
Sunday, October 25, 2020

ಉಡುಪಿಯ ಕೊರೋನಾ ಪ್ರಂಟ್ ಲೈನ್ ವಾರಿಯರ್ಸ್

ನಾಡೋಜ ಡಾಕ್ಟರ್ ಜಿ. ಶಂಕರ್ ನೇತ್ರತ್ವದ ಮೊಗವೀರ ಯುವ  ಸಂಘಟನೆ ಉಡುಪಿ ಜಿಲ್ಲೆ, ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿಯ  ಕೊರೋನಾ ಪ್ರಂಟ್ ಲೈನ್ ವಾರಿಯರ್ಸ್  ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಮ್ರತಪಟ್ಟ ಕೊರೋನಾ ಕೋವಿಡ್-19′ ಸೋಂಕಿತ 57 ವರ್ಷ ಪ್ರಾಯದ ಹಾಲಾಡಿ ಮಡಾಮಕ್ಕಿ ಗೋದೆಬೆಟ್ಟು ನಿವಾಸಿ ಸಂಜೀವ ಶೆಟ್ಟಿ ಅವರ ಮ್ರತದೇಹವನ್ನು ಸ್ವೀಕರಿಸಿ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎಮ್. ಶಿವರಾಮ್ ಅವರ ಮಾರ್ಗದರ್ಶನದಲ್ಲಿ ತಾಲೂಕು ವೈದ್ಯಾಧಿಕಾರಿ ನಾಗಭೂಷಣ ಉಡುಪ, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ” ರಾಜೇಶ್ವರಿ, ಕಿರಿಯ ಆರೋಗ್ಯ ಸಹಾಯಕಿ ವಿಜಯ ಕುಮಾರಿ, ಆಶಾ ಕಾರ್ಯಕರ್ತೆ ಆಶಾ ಹೆಗ್ಡೆ,

ಮಡಾಮಕ್ಕಿ ಗ್ರಾಮ ಪಂಚಾಯತ್ ಸಹಾಯಕ ಗೋಪಾಲ ಅವರ ಉಪಸ್ಥಿತಿಯಲ್ಲಿ ಕುಂದಾಪುರ ಫ್ರಂಟ್ ಲೈನ್ ಕೊರೋನಾ ವಾರಿಯರ್ಸ್‌ಗಳಾದ ರಮೇಶ್ ಟಿ.ಟಿ, ರಾಘವೇಂದ್ರ ನೆಂಪು, ಕೋಟೇಶ್ವರ ಘಟಕದ ಶ್ರೀಧರ್ ಬಿ.ಎನ್, ಸಾಲಿಗ್ರಾಮ ಘಟಕದ ಪ್ರವೀಣ್ ಕುಂದರ್, ಹಾಲಾಡಿ ಘಟಕದ ಮಾಜಿ ಅಧ್ಯಕ್ಷ ಕ್ರಷ್ಣ ಮೊಗವೀರ ಆರ್ಡಿ ಅವರ ಸಹಕಾರ ದಿಂದ ಮ್ರತ ವ್ಯಕ್ತಿಯ ಮನೆಯ ಹತ್ತಿರದ ಜಾಗದಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ  ಹಿಂದೂ ಸಂಪ್ರದಾಯದ ಪ್ರಕಾರ ದಹನ ಕ್ರೀಯೆ ನಡೆಸಲಾಯಿತು. ಮ್ರತ ವ್ಯಕ್ತಿಯ ಮಗನಾದ ಮಿಥುನ್ ಶೆಟ್ಟಿ ಚಿತಗೆ ಅಗ್ನಿ ಸ್ಪರ್ಶ ಮಾಡಿದ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಅ.27ರಂದು ಪ್ರಕಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸಾಧಕರಿಗೆ ನೀಡುವ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 1ರಂದು ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಆಯ್ಕೆ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಗಳಿವೆ. ಒಟ್ಟುಈ ವರ್ಷ 65 ಜನರಿಗೆ ಪ್ರಶಸ್ತಿ...

ರಕ್ಷಿತಾ ನಾಯಕ್ ನಿಗೂಢ ಸಾವು,  ಪ್ರಶಾಂತ್  ಪತ್ತೆಗಾಗಿ  ಪೊಲೀಸರು ಶೋಧ

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿ,  ಪರಿಚಯವಿದ್ದ  ಯುವತಿ ಅಸ್ವಸ್ಥಳಾದ ಕೂಡಲೇ ಯುವಕ ಕೈ ಕೊಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಯುವಕ ನಾಪತ್ತೆ ಯಾಗಿದ್ದಾನೆ. ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ  ರಕ್ಷಿತಾ...

ಎಸ್.ಎಲ್.ವಿ.ಟಿ ಯಲ್ಲಿ ವಿಶೇಷ ದೀಪಾರಾಧನೆ ಸೇವೆ   

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಶ್ರೀ ಶಾರದಾ ಮಾತೆ ಸನ್ನಿದಿಯಲ್ಲಿ ಶನಿವಾರ ರಾತ್ರಿ ವಿಸರ್ಜನಾ ಪೂಜಾ ವೇಳೆ  ಸಾವಿರಾರು ಹಣತೆ ದೀಪಗಳ ನ್ನು  ಬೆಳಗಿಸಿ ವಿಶೇಷ ದೀಪಾರಾಧನೆ ಸೇವೆಯನ್ನು ನೆರವೇರಿಸಲಾಯಿತು. ದೇವಳದ...

ಉಡುಪಿ ಸಾರ್ವಜನಿಕ ಶಾರದಾ ಸಮಿತಿಯ ಶಾರದಾ ದೇವಿಯ ಶೋಭಾಯಾತ್ರೆ  

ಉಡುಪಿ ಸಾರ್ವಜನಿಕ ಶಾರದಾ ಸಮಿತಿ ಹಮ್ಮಿಕೊಂಡ 5 ನೇ ವರ್ಷದ ಶಾರದಾ ದೇವಿಯ ಶೋಭಾಯಾತ್ರೆಗೆ ಅರ್ಚಕರಾದ  ಶಶಿಧರ್ ಭಟ್   ಶಾರದಾ ದೇವಿಗೆ ಆರತಿ  ಬೆಳಗಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಯಾತ್ರೆಯಲ್ಲಿ  ಮಹಿಳಾ  ಚಂಡೆ...

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಂಡಿಕಾಯಾಗ ಸಂಪನ್ನ

ಇತಿಹಾಸ ಪ್ರಸಿದ್ಧ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ಗೋವರ್ಧನ ತಂತ್ರಿಗಳ ತಂತ್ರಿತ್ವದಲ್ಲಿ ಹಾಗೂ ಪ್ರಕಾಶಾಚಾರ್ಯರ ಮಾರ್ಗದರ್ಶನದಲ್ಲಿ  ಪ್ರವೀಣ ಐತಾಳರ ಆಚಾರ್ಯತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಸಮಸ್ತ ಭಕ್ತರ ಸಹಭಾಗಿತ್ವದಲ್ಲಿ ಶ್ರೀ ಚಂಡಿಕಾಯಾಗವು ಸಂಪನ್ನಗೊಂಡಿತು....
error: Content is protected !!