ನಿಟ್ಟೂರು ಯುವಕ ಮಂಡಲದ ಅಧ್ಯಕ್ಷರಾಗಿ ನವೀನ್ ಸನಿಲ್ ಆಯ್ಕೆ.

ಉಪಾಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯದರ್ಶಿ ಸುರೇಂದ್ರ ಜತ್ತನ್, ಜೊತೆ ಕಾರ್ಯದರ್ಶಿ ಸುಧೀರ್ ಕುಂದರ್, ಕೋಶಾಧಿಕಾರಿ ದಿನೇಶ್ ಜತ್ತನ್, ಕ್ರೀಡಾ ಕಾರ್ಯದರ್ಶಿ ಶಿವರಾಂ ಸುವರ್ಣ, ಜೊತೆ ಕ್ರೀಡಾ ಕಾರ್ಯದರ್ಶಿ ಸತೀಶ್ ಎಂ.ಪೂಜಾರಿ, ಕಲಾ ಕಾರ್ಯದರ್ಶಿ ಶ್ರೀಧರ್ ಶೆಟ್ಟಿ,  ಹಾಗು ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಆಗಿದ್ದಾರೆ.

Leave a Reply