Janardhan Kodavoor/ Team KaravaliXpress
32 C
Udupi
Wednesday, March 3, 2021

ಎನ್.ಎಸ್.ಯು.ಐ ರಾಷ್ಟ್ರೀಯ ಸಂಯೋಜಕರಾಗಿ ಕ್ರಿಸ್ಟನ್ ಡಿ’ಆಲ್ಮೇಡಾ ನೇಮಕ

ಉಡುಪಿ: ಎನ್.ಎಸ್.ಯು.ಐ ರಾಷ್ಟ್ರೀಯ ಸಮಿತಿಯ ಸಂಯೋಜಕರನ್ನಾಗಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ
ಕ್ರಿಸ್ಟನ್ ಆಲ್ಮೇಡಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿಯವರ ಸೂಚನೆ ಮೇರೆಗೆ ಎನ್ ಎಸ್ ಯು ಐ ರಾಷ್ಟ್ರೀಯ
ಅಧ್ಯಕ್ಷರಾದ ನೀರಜ್ ಕುಂದನ್ ಅವರು ಕರ್ನಾಟಕದಿಂದ ಈ ರಾಷ್ಟ್ರೀಯ ಸಮಿತಿಗೆ ಸಂಯೋಜಕರನ್ನಾಗಿ ಕ್ರಿಸ್ಟನ್ ಡಿ
ಆಲ್ಮೇಡಾ ಅವರನ್ನು ನೇಮಕಗೊಳಿಸಲಾಗಿದೆ.

ಕ್ರಿಸ್ಟನ್ ಡಿ ಆಲ್ಮೇಡಾ ಅವರು ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ವಿದ್ಯಾರ್ಥಿ ಘಟಕವನ್ನು
ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿದ್ಯಾರ್ಥಿಗಳ ಸಮಸ್ಯೆಗಳ ವಿಚಾರದಲ್ಲಿ ಹೋರಾಟಗಳನ್ನು
ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕುಂಜಾರುಗಿರಿಯ ಗಿರಿಬಳಗ (ರಿ) ಇದರ 32ನೆಯ ವಾರ್ಷಿಕೋತ್ಸವ

ಕುಂಜಾರುಗಿರಿಯ ಗಿರಿಬಳಗ (ರಿ) ನ 32ನೆಯ ವಾರ್ಷಿಕೋತ್ಸವವು ಕುಂಜಾರುಗುರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಭೆಯಲ್ಲಿ ಭಾಗವಹಿಸಿ, ಇಂದಿನ ಮಕ್ಕಳು ಜೀವನದಲ್ಲಿ ದಾರಿ ತಪ್ಪುತ್ತಿರುವುದು ಬೇಸರದ...

ಮಾಸ್ಟರ್ ಪ್ಲಾನ್ ಗೆ ವೇಗ, ಜನಸ್ನೇಹಿ ಆಡಳಿತಕ್ಕೆ ನಿರ್ಧಾರ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆ ನಿರ್ಣಯ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಕೋವಿಡ್ ಕಾರಣದಿಂದ ವಿಳಂಬವಾಗುತ್ತಿರುವ ಮಾಸ್ಟರ್ ಪ್ಲಾನಿಗೆ ವೇಗ ನೀಡಲು, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟವೇರ್ , ಪ್ರಾಧಿಕಾ ರದ ವ್ಯಾಪ್ತಿಯಲ್ಲಿ...

ವಿಪ್ರ ಸಂಘಟನೆಗಳು ಆಶಕ್ತರು, ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ~ ವಾಸುದೇವ ಅಡೂರು

ಚಿಟ್ಪಾಡಿ ವಲಯ ಬ್ರಾಹ್ಮಣ ಸಭಾದ ವಾರ್ಷಿಕ ಮಹಾಸಭೆಯು ಚಿಟ್ಪಾಡಿ ಶ್ರೀನಿವಾಸ ದೇವಸ್ಥಾನ ದಲ್ಲಿ ಜರುಗಿತು. ಎಸ್ ಎಸ್ ಎಲ್ ಸಿ, ಪಿ ಯು ಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಮುಖ್ಯ ಅತಿಥಿ...

ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ 

ಕುಂಜಾರುಗಿರಿ ಕುರ್ಕಾಲು ನಿವಾಸಿ ರಾಜೀವಿ ಬಿ. ಶೆಟ್ಟಿ (93 ವ.)  ಶನಿವಾರ ದಂದು ನಿಧನರಾಗಿರುತ್ತಾರೆ. ಇವರು ಸ್ವಾತಂ​ತ್ರ್ಯ ಹೋರಾಟಗಾರ ದಿ| ಕುರ್ಕಾಲು ಗಣಪಯ್ಯ ಶೆಟ್ಟರ ಮಗಳು, ಮೂಳೂರು ಬೈಲುಮನೆ ಶತಾಯುಷಿ ದಿ| ಬಾಬು ಶೆಟ್ಟಿಯವರ...

ಕುಕ್ಕೆಯಲ್ಲಿ ವೈಭವದ ಶಿವರಾತ್ರಿ~ವಿವಾದಕ್ಕೆ ಮಂಗಳ

ಕುಕ್ಕೆಯಲ್ಲಿ ವೈಭವದ ಶಿವರಾತ್ರಿ ಆಚರಣೆಗೆ ಒಮ್ಮತದ ಒಪ್ಪಿಗೆ ಸಿಕ್ಕಿದ್ದು, ಮುಜುರಾಯಿ ಇಲಾಖೆ ಮತ್ತು ಧಾರ್ಮಿಕ ಪರಿಷತ್ ನೇತೃತ್ವದ ಸಭೆಯಲ್ಲಿ ಶಿವರಾತ್ರಿ ಆಚರಣೆಗೆ ನಿರ್ಧಾರ ಮಾಡ ಲಾಗಿದೆ.  ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಸಭೆಯಲ್ಲಿ...
error: Content is protected !!