Janardhan Kodavoor/ Team KaravaliXpress
31 C
Udupi
Friday, February 26, 2021

ಉಡುಪಿ ಅಂಚೆ ವಿಭಾಗ ಹಾಗೂ ಪ್ರಗತಿ ಫ್ರೆಂಡ್ಸ್ ಪಟ್ಲ- ಹಿರೇಬೆಟ್ಟು ಇದರ ಸಹಯೋಗದೊಂದಿಗೆ ಶ್ರೀ ಗಣೇಶ ಗೇರುಬೀಜ ಕಾರ್ಖಾನೆ ಪಟ್ಲದಲ್ಲಿ ಅಂಚೆ ಆಧಾರ್ ಶಿಬಿರ

ಉಡುಪಿ ಅಂಚೆ ವಿಭಾಗ ಹಾಗೂ ಪ್ರಗತಿ ಫ್ರೆಂಡ್ಸ್ ಪಟ್ಲ- ಹಿರೇಬೆಟ್ಟು ಇದರ ಸಹಯೋಗದೊಂದಿಗೆ ಶ್ರೀ ಗಣೇಶ ಗೇರುಬೀಜ ಕಾರ್ಖಾನೆ ಪಟ್ಲದಲ್ಲಿ ಅಂಚೆ ಆಧಾರ್ ಶಿಬಿರವನ್ನು ಯಶಸ್ವೀಯಾಗಿ ಆಯೋಜಿಸಲಾಯಿತು. 

ಶಿಬಿರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಸೇವೆ ಒದಗಿಸಲಾಯಿತಲ್ಲದೇ ಅಂಚೆ ಇಲಾಖೆಯ ವಿವಿಧ ಜನಪರ ಯೋಜನೆಗಳ ಸೌಲಭ್ಯ ಸ್ಥಳದಲ್ಲೇ ಕಲ್ಪಿಸಲಾಯಿತು. 
ಅಂಚೆ ಅಧೀಕ್ಷಕ ಶ್ರೀ ನವೀನ್ ಚಂದರ್ ರವರ ನೇತ್ರತ್ವದಲ್ಲಿ ಸಹಾಯಕ ಅಂಚೆ ಅಧೀಕ್ಷಕರಾದ ಶ್ರೀ ಕೃಷ್ಣರಾಜ‌ ಭಟ್, ಶ್ರೀ ಧನಂಜಯ ಆಚಾರ್  ಮತ್ತು ಅಂಚೆ ಇಲಾಖಾ ಸಿಬ್ಬಂದಿಗಳು ಈ ಜನಸ್ನೇಹಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರಲ್ಲದೇ, ಪ್ರಗತಿ ಫ್ರೆಂಡ್ಸ್ ನ ವಿವಿಧ ಪದಾಧಿಕಾರಿಗಳು ಶಿಬಿರದ ವ್ಯವಸ್ಥಿತ ನಿರ್ವಹಣೆಯಲ್ಲಿ ಸಹಕರಿಸಿದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!