Janardhan Kodavoor/ Team KaravaliXpress
23 C
Udupi
Thursday, January 28, 2021

ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಂಘದಿಂದ ಕೋವಿಡ್ ಛಾಯಚಿತ್ರ ಪ್ರರ್ದಶನ

ಬೆಂಗಳೂರು : ಈ ವರ್ಷದ ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ಕೊರೊನಾ ಸೋಂಕು ಜನರನ್ನು ಹೇಗೆಲ್ಲಾ ಭಯಪಡಿಸಿತ್ತು. ಲಾಕ್ಡೌನ್ ಆಗಿ ಜನರು ಪಟ್ಟ ಕಷ್ಟಗಳು ಎಂತಹವು ಅಂತ ಅಂದಿನ ಛಾಯಾಚಿತ್ರಗಳಷ್ಟೇ ಹೇಳಬೇಕು.

ಇಡೀ ರಾಜ್ಯದಲ್ಲಿ ಅದೇಷ್ಟೋ ಜನರು ಅನ್ನ, ನೀರಿಲ್ಲದೆ ಕಷ್ಟಪಟ್ಟಿದ್ದು, ಅಗತ್ಯ ವಸ್ತುಗಳು ಸಿಗದೆ ಸಾಮಾನ್ಯರು ಕಂಗೆಟ್ಟಿದ್ದು, ವಲಸಿಗರು ತಮ್ಮೂರಿಗೆ ತೆರಳಲು ಬವಣೆ ಪಟ್ಟಿದ್ದರು.

ಈ ಎಲ್ಲುವುದನ್ನು ರಾಜ್ಯದೆಲ್ಲೆಡೆಯ ಛಾಯಾಗ್ರಾಹಕರು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಹಿಡಿದಿಟ್ಟಿದ್ದು, ಆ ಚಿತ್ರಗಳೇ ಅಂದಿನ ದುಸ್ಥಿತಿಯನ್ನು ಕಟ್ಟಿಕೊಡುತ್ತವೆ.

ಅಂತಹ ಚಿತ್ರಗಳ ಪ್ರದರ್ಶನದ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಂಘ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಕೋವಿಡ್ 19 ರಾಜ್ಯ ಮಟ್ಟದ ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ. ಬಹಳಷ್ಟು ಛಾಯಾಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ.

ಛಾಯಾಚಿತ್ರ ಪ್ರದರ್ಶನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದು, ನ.27ರಿಂದ 29ರ ವರೆಗೆ ಪ್ರದರ್ಶನ ಇರಲಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಅಮಾಸೆಬೈಲಿನ ಡ್ಯುಯಲ್ ಸ್ಟಾರ್ ಶಾಲಾ ವೆಬ್ ಸೈಟ್ ಉದ್ಘಾಟನೆ

 ಶಾಲೆಯ ಬೆಳವಣಿಗೆಯ ಸುಂದರ ಕ್ಷಣ ಸವಿಯಲು ವೆಬ್ ಸೈಟ್ ಅತ್ಯಂತ ಪ್ರಯೋಜನಕಾರಿ ಅದು ಎಲ್ಲಾ ಜನರಿಗೆ ಕ್ಷಣ ಮಾತ್ರದಲ್ಲಿ ತಲುಪಿಸಲು ಸುಗಮ ದಾರಿ ಇದಾಗಿದೆ ಎಂದು ಮಣಿಪಾಲ ಕ್ಯಾರಿಯರ್ ಅಕಾಡೆಮಿ ಮಣಿಪಾಲದ ಪ್ರಾಂಶುಪಾಲ...

ಮೋದಿ ಬಿಗ್ರೇಡ್ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ

ಉಡುಪಿ: ಮೋದಿ ಬಿಗ್ರೇಡ್ ಕರ್ನಾಟಕ ಉಡುಪಿ , ರಾಮಕ್ಷತ್ರಿಯ ಸಂಘ ಉಡುಪಿ , ರಾಮಕ್ಷತ್ರಿಯ ವೆಲ್ ಫೇರ್ ಟ್ರಸ್ಟ್ ಉಡುಪಿ ,ಶ್ರೀ ಧರ್ಮಸ್ಥಳ ಆಯುರ್ವೇದ ಉದ್ಯಾವರದ ಜಂಟಿ ಆಶ್ರಯದಲ್ಲಿ ಉಚಿತ ಅರೋಗ್ಯ ತಪಾಸಣಾ...

“ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜೆಗೆ ಛಾಯಾಚಿತ್ರ ಸ್ಪರ್ಧೆಯ ಸಾಂಗತ್ಯ -2021” (ಈಶ ಸೇವೆಯೊಂದಿಗೆ ಕಲಾ ಸೇವೆ}  

ಮಹತೋಬಾರ  ಕೊಡವೂರು ಶ್ರೀ ಶಂಕರನಾರಾಯಣ ರಾಶಿಪೂಜೆ ಸೇವಾ ಸಮಿತಿ ಪ್ರಾಯೋಜಕತ್ವದಲ್ಲಿ ಸೌತ್ ಕೆನರಾ ಫೋಟೋ ಗ್ರಾಪರ್ಸ್  ಅಸೋಷಿಯೇಷನ್  ಉಡುಪಿ ವಲಯ ಆಯೋಜಿಸುವ " ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜೆಗೆ ಛಾಯಾಚಿತ್ರ ಸ್ಪರ್ಧೆಯ ಸಾಂಗತ್ಯ -2021" (ಈಶ ಸೇವೆಯೊಂದಿಗೆ...

 ನಾಳೆ ನಡೆಯಲಿದೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ‘ಸಲಾಂ ಕಲಾಂ’ ಕಾರ್ಯಕ್ರಮ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ , ಡಾ | ಪಳ್ಳತ್ತಡ್ಕ ಕೇಶವ ಭಟ್ ಮೆಮೋರಿಯಲ್ ಟ್ರಸ್ಟ್ (ರಿ.) ಮಣಿಪಾಲದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿಯ ಸಹಕಾರದಲ್ಲಿ ಗುರುವಾರ...

ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹುತಾತ್ಮರ ಅಭಿಯಾನಕ್ಕೆ ಚಾಲನೆ

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕದ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್ ನೇತೃತ್ವದಲ್ಲಿ ನಡೆದ ಹುತಾತ್ಮರ ಅಭಿಯಾನಕ್ಕೆ ಹುಬ್ಬಳ್ಳಿಯ ಮೂರುಸಾವಿರ ಮಠದ ಮಹಾಸ್ವಾಮಿಗಳಿಂದ ಚಾಲನೆ ದೊರೆಯಿತು. ಗಣರಾಜ್ಯೋತ್ಸವದಂದು ಸಂಗೊಳ್ಳಿ ರಾಯಣ್ಣನ ಸಮಾಧಿಯಿಂದ...
error: Content is protected !!