ಸಂಘ ಸಂಸ್ಥೆ ರೆಡ್ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿ ಗಣನಾಥ ಎಕ್ಕಾರು ನೇಮಕ By Janardhan Kodavoor/Team karavalixpress, - September 3, 2023 ಉಡುಪಿ : ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಘಟಕದ ನೂತನ ಗೌರವ ಕಾರ್ಯದರ್ಶಿಯಾಗಿ ಡಾ.ಗಣನಾಥ ಎಕ್ಕಾರು ಅವರನ್ನು ನೇಮಿಸಲಾಗಿದ್ದು, ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದು ರೆಡ್ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.