Janardhan Kodavoor/ Team KaravaliXpress
28 C
Udupi
Thursday, December 3, 2020

ಸಮಾಜಸೇವೆ ಸಲ್ಲಿಸುವುದು ಮಾನವನ ಭಾವನಾತ್ಮಕ ವಿಚಾರ~ರೋಟರಿ ಗವರ್ನರ್ ರಾಜಾರಾಮ್ ಭಟ್

ಕೊರೊನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರಿಗೆ ಸನ್ಮಾನ

ಉಡುಪಿ: ಕೊರೋನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ 16 ಮಂದಿ ಕೊರೋನಾ ವಾರಿರ‍್ಸ್ ಗೃಹರಕ್ಷಕರನ್ನು ರೋಟರಿ ಗವರ್ನರ್ ರಾಜಾರಾಮ್ ಭಟ್ ಬುಧವಾರ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಸನ್ಮಾನಿಸಿದರು.
ಉಡುಪಿ ಜಿಲ್ಲೆಯ 8 ಘಟಕಗಳಿಂದ 16 ಮಂದಿ ಗೃಹರಕ್ಷಕರನ್ನು ಸನ್ಮಾನಿಸಿದ ರೋಟರಿ ಗವರ್ನರ್ ಗೃಹರಕ್ಷಕ ರನ್ನು ಅಭಿನಂದಿಸಿ ಮಾತನಾಡಿ, ಸಮಾಜಸೇವೆ ಸಲ್ಲಿಸುವುದು ಮಾನವನ ಭಾವನಾತ್ಮಕ ವಿಚಾರ.

ನಿರಂತರವಾಗಿ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಸಿಗುವ ಆತ್ಮತೃಪ್ತಿ ವಿಶಿಷ್ಟವಾದುದು ಎಂದ ಅವರು ರೋಟರಿ ಕ್ಲಬ್ ಒಳ್ಳೆಯ ಸೇವೆಯನ್ನು ಸಮಾಜಕ್ಕೆ ನೀಡುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಪರಾಜ್ಯಪಾಲ ದೇವದಾಸ್ ವಿ ಶೆಟ್ಟಿಗಾರ್, ಕಾರ್ಯದರ್ಶಿ ನವೀನ್‌ಚಂದ್ರ ಸಾಲ್ಯಾನ್, ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಅಂಬಲಪಾಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಗಣೇಶ್ ಕುಮಾರ್ ಮಟ್ಟು ಸ್ವಾಗತಿಸಿದರು. ಉಪ ಸಮಾದೇಷ್ಟ ರಮೇಶ್ ವಂದಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

‘ಪೊರ್ಲುಡೆ ಪೊರ್ಲು ನಮ್ಮ ತುಳುನಾಡು’~ತುಳು ಲಿಪಿ ಪರೀಕ್ಷೆ 

ಮಲ್ಪೆ~ ​‘ಪೊರ್ಲುಡೆ ಪೊರ್ಲು ನಮ್ಮ ತುಳುನಾಡು’. ತುಳುವರ ಮಾತೃಭಾಷೆ ತುಳು. ಈ ಸುಂದರ​ಭಾಷೆಯನ್ನು ಎಷ್ಟು ಬಣ್ಣಿಸಿದರೂ ಸಾಲದು. ಮೇರು ಮಟ್ಟದ ಇತಿಹಾಸ ಇರುವ ತುಳುಭಾಷೆಗೆ ಸ್ವಂತ ಲಿಪಿ ಇದೆ​ಎಂದು ಡಾ|ವೆಂಕಟರಾಜ ಪುಣಿಂಚಿತ್ತಾಯರು ತಮ್ಮ...

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದ್ರವರೂಪದ ಆಮ್ಲಜನಕ ಸ್ಥಾವರ ಉದ್ಘಾಟಿಸಿದ ಸಚಿವ ಬೊಮ್ಮಾಯಿ

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾದ ದ್ರವರೂಪದ ಆಮ್ಲಜನಕದ ಸ್ಥಾವರ (ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್)ನ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೆರವೇರಿಸಿದರು.50ಲಕ್ಷ ರೂ. ವೆಚ್ಚದಲ್ಲಿ...

ಕೃಷ್ಣ ಮಠದಲ್ಲಿ ಕನ್ನಡ ನಾಮ ಫಲಕ ಅಳವಡಿಕೆ~ಜಿಲ್ಲಾ ಕಸಾಪ ಹರ್ಷ 

ಗೋಪುರದ ಮೇಲ್ಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸಲಾಗಿದೆ. ಇದು ಅಪಾರ ಕನ್ನಡಾಭಿಮಾನಿಗಳಿಗೆ ಸಮಾಧಾನ ತಂದಿದೆ.‌  ಕೃಷ್ಣ ಮಠದಲ್ಲಿ ಕನ್ನಡ ನಾಮ ಫಲಕ ಅಳವಡಿಕೆಯಾಗಿದೆ. ಕೃಷ್ಣಮಠದ ಮುಂದಿನ ಮುಖ್ಯ ದ್ವಾರದಲ್ಲಿ ವಿಶ್ವಗುರು ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ...

  ಎಸ್ ಕೆಪಿಎ ಮಂಗಳೂರು ವಲಯದ ವತಿಯಿಂದ ​ವಕೀಲರ ದಿನಾಚರಣೆ 

ಎಸ್ ಕೆಪಿಎ ಮಂಗಳೂರು ವಲಯದ ವತಿಯಿಂದ ವಕೀಲರ ದಿನಾಚರಣೆಯ ಅಂಗವಾಗಿ ಎಸ್ ಕೆಪಿಎ ಕಾನೂನು ಸಲಹೆಗಾರರಾದ ಜಗದೀಶ್ ಶೇಣವ ಇವರನ್ನು ನವಭಾರತ್ ಸರ್ಕಲ್ ಬಳಿ ಇರುವ ಅವರ ಕಚೇರಿಯಲ್ಲಿ  ಅಭಿನಂದಿಸಲಾಯಿತು.   ಗೌರವಾಧ್ಯಕ್ಷ  ಜಗನ್ನಾಥ ಶೆಟ್ಟಿ, ಮಾಜಿ  ಜಿಲ್ಲಾ...

ಉಡುಪಿಯಲ್ಲಿ ಹಾಸ್ಟೆಲ್ ಮಂಜೂರಿಗೆ ಸರಕಾರದ ಮಟ್ಟದಲ್ಲಿ ಪ್ರಯತ್ನ: ಭರವಸೆ ನೀಡಿದ ಬೊಮ್ಮಾಯಿ

ಉಡುಪಿ: ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ನೇರವೆರಿಸಿದರು. ರಘುಪತಿ ಭಟ್ ಈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭಾಧ್ಯಕ್ಷತೆ ವಹಿಸಿದ್ದ ರಘುಪತಿ...
error: Content is protected !!