ಸ್ವಚ್ಛ ಸರ್ವೇಕ್ಷಣಾ ನಮ್ಮ ಗ್ರಾಮ ಸ್ವಚ್ಛ ಗ್ರಾಮ ಪರಿಕಲ್ಪನೆಯಡಿ ಸಾಣೂರು ಗುತ್ತು ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಗ್ರಾಮ ಪಂಚಾಯತ್ ಸಾಣೂರು ಇವರ ನಿರ್ದೇಶನದಂತೆ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಸ್ವಚ್ಛ ಸಾಣೂರು ತಂಡದ ನೇತೃತ್ವದಲ್ಲಿ ಸ್ವಚ್ಛ ಸರ್ವೇಕ್ಷಣಾ ನಮ್ಮ ಗ್ರಾಮ ಸ್ವಚ್ಛ ಗ್ರಾಮ ಪರಿಕಲ್ಪನೆಯಡಿ ಸಾಣೂರು ಗುತ್ತು ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ ಪ್ಲಾಸ್ಟಿಕ್, ಬಾಟಲಿ ಇನ್ನಿತರ ತ್ಯಾಜ್ಯ ಸೇರಿ ಒಟ್ಟು 11 ಚೀಲ ತ್ಯಾಜ್ಯ ಸಂಗ್ರಹಿಸಲಾಯಿತು ಈ ಸಂಧರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು,ಶಕ್ತಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ನಾಗರೀಕ ಬಂಧುಗಳು ಪಾಲ್ಗೊಂಡು ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

 
 
 
 
 
 
 
 
 
 
 

Leave a Reply