ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಪ್ರಾಯೋಜ ಕತ್ವದಲ್ಲಿ ಸೌತ್ ಕೆನರಾ ಪೋಟೋಗ್ರಾಪರ್ಸ್ ಅಸೋಶಿಯೇಶನ್ ಉಡುಪಿ ವಲಯ ಮತ್ತು “ಸುಮನಸಾ” ಕೊಡವೂರು(ರಿ.) ಇವರ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ “ಮುದ್ದು ಕೃಷ್ಣ ಛಾಯಾಚಿತ್ರ ಸ್ಪರ್ಧೆ-2020” ಯ ಫಲಿತಾಂಶ
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.