ಸಂಘ ಸಂಸ್ಥೆ ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ By Janardhan Kodavoor/Team karavalixpress, - September 28, 2023 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ಆಯ್ಕೆಯಾಗಿದ್ದಾರೆ.