Janardhan Kodavoor/ Team KaravaliXpress
33 C
Udupi
Friday, February 26, 2021

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿಯ ಜಿಲ್ಲಾ ಸಂಚಾಲಕರಾಗಿ ಯಾಸೀನ್ ಕೋಡಿಬೆಂಗ್ರೆ, ಪ್ರಧಾನ ಕಾರ್ಯದರ್ಶಿಯಾಗಿ ಝಕ್ರಿಯಾ ನೇಜಾರ್ ಆಯ್ಕೆ

 ಉಡುಪಿ: ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆಯ ಪ್ರಕ್ರಿಯೆಯು ಇಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಜೆ.ಐ.ಎಚ್’ನ ವಲಯ ಸಂಚಾಲಕರಾದ ಅಬ್ದುಸ್ಸಲಾಮ್ ಉಪ್ಪಿನಂಗಡಿ ಹಾಗೂ ಜಿಲ್ಲಾ ಸಂಚಾಲಕರಾದ ಶಬ್ಬೀರ್ ಮಲ್ಪೆ ನೇತೃತ್ವದಲ್ಲಿ ನೆರವೇರಿತು.

 ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯರ ಸರ್ವಾನುಮತದಿಂದ ಉಡುಪಿ ಜಿಲ್ಲಾ ಸಂಚಾಲಕರಾಗಿ ಯಾಸೀನ್ ಕೋಡಿಬೆಂಗ್ರೆಯನ್ನು ಆಯ್ಕೆ ಮಾಡಲಾಯಿತು. ಇವರು ಕಾನೂನು ಪದವೀಧರಾಗಿದ್ದು, ಪ್ರಸ್ತುತ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಝಕ್ರಿಯಾ ನೇಜಾರ್ ಅವರನ್ನು ಆಯ್ಕೆ ಮಾಡಲಾಗಿದ್ದು  ಇಂಜಿನಿಯರ್ ಪದವೀಧರರಾಗಿರುವ ಇವರು ಪ್ರಸ್ತುತ ಉದ್ಯಮಿಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ಇಫ್ತೀಕಾರ್ ಉಡುಪಿಯವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಸಮಿತಿಗೆ ಸದಸ್ಯರಾಗಿ ನಬೀಲ್ ಗುಜ್ಜರ್’ ಬೆಟ್ಟು, ಹುಸೇನ್ ಕೋಡಿಬೆಂಗ್ರೆ, ಮುಹಮ್ಮದ್ ಜೌಹರ್ ಹೂಡೆ, ಮೌಲನ ಇಬ್ರಾಹೀಮ್ ಸಯೀದ್ ಉಮರಿ ಕೋಟ, ರಿಝ್ವಾನ್ ಉಡುಪಿ, ಮುಹಮ್ಮದ್ ಶುಐಬ್ ಮಲ್ಪೆ, ಸಲಾಹುದ್ದೀನ್ ಹೂಡೆ, ಮುಹಮ್ಮದ್ ಶಾರೂಕ್ ಉಡುಪಿ, ಬಿಲಾಲ್ ಮಲ್ಪೆ, ಪರ್ವೇಝ್ ಕುಕ್ಕಿಕಟ್ಟೆ, ಝೈನುಲ್ಲಾ ಹೂಡೆ ಯವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!