ಡಾ.ತಲ್ಲೂರು ಶಿವರಾಮ ಶೆಟ್ಟಿಯವರಿಗೆ ರೆಡ್‌ಕ್ರಾಸ್ ಸಾರಥ್ಯ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕದ ನೂತನ ಸಭಾಪತಿಯಾಗಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘಸಂಸ್ಥೆ ಯಲ್ಲಿ ಗುರುತಿಸಿ ಕೊಂಡಿರುವ ತಲ್ಲೂರಿಗೆ ಈಗ ರೆಡಿಕ್ರಾಸ್ ಚುಕ್ಕಾಣಿಯ ಗರಿ.

ಇತ್ತೀಚೆಗೆ ರೆಡ್‌ಕ್ರಾಸ್ ಭವನದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ, ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

 
 
 
 
 
 
 

Leave a Reply