ಶ್ರೀಪುತ್ತಿಗೆ ಪರ್ಯಾಯದಲ್ಲಿ ವಿದುಷಿ ಶುಭಶ್ರೀ ಅಡಿಗರವರಿಂದ ವೀಣಾವಾದನ

ಉಡುಪಿ ಶ್ರೀಪುತ್ತಿಗೆ ವಿಶ್ವಗೀತಾಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ರವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು.

ಪಕ್ಕವಾದ್ಯದಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು. 

 

 
 
 
 
 
 
 
 
 
 
 

Leave a Reply