Janardhan Kodavoor/ Team KaravaliXpress
30.6 C
Udupi
Tuesday, August 16, 2022
Sathyanatha Stores Brahmavara

ಭಕ್ತಿ ಪಾರಮ್ಯ ಪ್ರಸಂಗದ ಯಕ್ಷಗಾನ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ “ವಿಶ್ವಾರ್ಪಣಮ್” ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ,ವಾಸುದೇವ ರಂಗಾ ಭಟ್ಟರ ಸಂಯೋಜನೆಯಲ್ಲಿ ನಾಡಿನ ಬಡಗು ಮತ್ತು ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ “ಭಕ್ತಿ ಪಾರಮ್ಯ” ಪ್ರಸಂಗದ ಯಕ್ಷಗಾನ ನಡೆಯಿತು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!