Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ “ರಾಮಾಂಜನೇಯ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ),ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಇವರಿಂದ “ರಾಮಾಂಜನೇಯ” ಎಂಬ ಪ್ರಸಂಗದ ಯಕ್ಷಗಾನ ನಡೆಯಿತು. 

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!