ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಭರತನಾಟ್ಯ

ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಕಲಾವಿದರ ಒಕ್ಕೂಟದ ಪ್ರಾಯೋಜಕತ್ವದಲ್ಲಿ ವಿದುಷಿ ಶ್ರೀಮತಿ ಶ್ವೇತಾ ವಿಜಯ್ ಮತ್ತು ಬಳಗ, ಬೆಂಗಳೂರು ಇವರಿಂದ ಭರತನಾಟ್ಯ ನೆರವೇರಿತು.

 
 
 
 
 
 
 
 
 
 
 

Leave a Reply