ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ನೃತ್ಯ ಸ್ಪರ್ಧೆಯಲ್ಲಿ ಲಯನ್ಸ್ ಕ್ಲಬ್ ಉಡುಪಿ ಸೌತ್ ಪ್ರಥಮ ಸ್ಥಾನ

ಉಡುಪಿ ಟೌನ್ ಹಾಲ್ ನಲ್ಲಿ ನಡೆದ 4 ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ನೃತ್ಯ ಸ್ಪರ್ಧೆಯಲ್ಲಿ ಲಯನ್ಸ್ ಕ್ಲಬ್ ಉಡುಪಿ ಸೌತ್ ಪ್ರಥಮ ಸ್ಥಾನ ಪಡೆಯಿತು.

ಲಯನ್ಸ್ ಜಿಲ್ಲಾ ಗವರ್ನರ್ ಎನ್ ಎಂ ಹೆಗಡೆ ವಿಜೇತ ಕ್ಲಬ್ ಅಧ್ಯಕ್ಷೆ ವೀಣಾ ಬಾಯರಿಯವರಿಗೆ  ನಗದು ಬಹುಮಾನ, ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.

 
 
 
 
 
 
 
 
 
 
 

Leave a Reply