ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ನ ಪ್ರದರ್ಶನ

 ಆಸ್ಕರ್ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕಿರು ಸಾಕ್ಷ್ಯಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ನ ಪ್ರದರ್ಶನ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ಇಂದು ನಡೆಯಿತು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಸಂವಾದ ನಡೆಸಿಕೊಟ್ಟರು ಮತ್ತು ವಿವಿಧ ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply