Janardhan Kodavoor/ Team KaravaliXpress
26.6 C
Udupi
Monday, January 30, 2023
Sathyanatha Stores Brahmavara

ಡಾ.ಪ್ರಜ್ಞಾ ಮಾರ್ಪಳ್ಳಿ ತಮ್ಮ ಸ್ವರಚಿತ ಕಥೆ ವಾಚಿಸಲಿದ್ದಾರೆ

ರೇಡಿಯೊ ಮಣಿಪಾಲ್-ದೇಸಿ ಸೊಗಡು, ಸಮುದಾಯ ಬಾನುಲಿ 📻 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ .

ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 35 ನೇ ಸಂಚಿಕೆ, ದಶಂಬರ್ ತಿಂಗಳ ದಿನಾಂಕ 31 ರಂದು ಶನಿವಾರ, ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬರಹಗಾರರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಜ್ಞಾ ಮಾರ್ಪಳ್ಳಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಜನವರಿ 1 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

~ ರೇಡಿಯೊ ಮಣಿಪಾಲ್, ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!