ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’ ಸರಣಿ ಕಾರ್ಯಕ್ರಮ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಸಂಗೀತ ಶಿಕ್ಷಕರಾದ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ನಡೆಸಿಕೊಡುವ ‘ಕಾವ್ಯಗಾನ -ಸಂಗೀತ ಪಾಠ’ ಕಾರ್ಯಕ್ರಮದ 4 ನೇ ಸಂಚಿಕೆ ಎಪ್ರಿಲ್ ತಿಂಗಳ ದಿನಾಂಕ 21 ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ ಮತ್ತು ಎಪ್ರಿಲ್ 22 ರಂದು ಶನಿವಾರ 1.30ಕ್ಕೆ ಇದರ ಮರು ಪ್ರಸಾರವಿರುವುದು.

 
 
 
 
 
 
 
 
 
 
 

Leave a Reply