ಶ್ರೀ ಶಿರೂರು ಮೂಲ ಮಠದಲ್ಲಿ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ

ಶ್ರೀ ಶಿರೂರು ಮೂಲ ಮಠದಲ್ಲಿ ರಾಮನವಮಿಯಂದು ನಡೆಯಲಿರುವ ರಥೋತ್ಸವದ ಪ್ರಯುಕ್ತ ಋಕ್ಸಂಹಿತಾ ಯಾಗ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ಹಲವಾರು ಪ್ರಸಿದ್ಧ ಕಲಾವಿದರಿಂದ ಮತ್ತು ಸಂಘಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರ 9 ದಿನಗಳಲ್ಲಿ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯುತ್ತಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಿರಿಬಳಗ (ರಿ) ಕುಂಜಾರುಗಿರಿ ಇದರ ಸದಸ್ಯರಿಂದ “ಛತ್ರಪತಿ ಶಿವಾಜಿ” ಐತಿಹಾಸಿಕ ನಾಟಕ ನಡೆಯಿತು.

 
 
 
 
 
 
 
 
 
 
 

Leave a Reply