ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ “ನೈಮಿಷಾರಣ್ಯ” ಯಕ್ಷಗಾನ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,ಕರ್ನಾಟಕ ಜಾನಪದ ಪರಿಷತ್ತು,ಕನ್ನಡ ಸಂಸ್ಕೃತಿ ಇಲಾಖೆ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ)ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್(ರಿ)ಇವರ ಸಂಯೋಜನೆಯಲ್ಲಿ ಅತಿಥಿ ಕಲಾವಿದರಿಂದ “ನೈಮಿಷಾರಣ್ಯ” ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.

 
 
 
 
 
 
 
 
 
 
 

Leave a Reply