ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ “ಮಾರುತಿ ಪ್ರತಾಪ”

ಶ್ರೀ ಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ ಫ್ಯಾಮಿಲಿ ಟ್ರಸ್ಟ್ (ರಿ) ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್(ರಿ)ಇವರ ಸಂಯೋಜನೆಯಲ್ಲಿ ಯಕ್ಷಾಷ್ಟಾಹ ಕಾರ್ಯಕ್ರಮದಲ್ಲಿ ಅತಿಥಿ ಕಲಾವಿದರಿಂದ “ಮಾರುತಿ ಪ್ರತಾಪ” ಎಂಬ ಪ್ರಸಂಗದ ಯಕ್ಷಗಾನ ನಡೆಯಿತು

 
 
 
 
 
 
 
 
 

Leave a Reply