ಆಯಿಷಾ ರಫಾಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 601 ಅಂಕ

ಉಡುಪಿಯ ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಆಯಿಷಾ ರಫಾ ಎಸೆಸೆಲ್ಸಿ ಪರೀಕ್ಷೆಯಲ್ಲಿ 601 ( ಶೇ. 96.16) ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಇವರು ರಹೀಂ ಉಜಿರೆ – ಜಮೀಲಾ ದಂಪತಿ ಪುತ್ರಿ.
 
 
 
 
 
 
 
 
 
 
 

Leave a Reply