ಉಡುಪಿ ಬಾಲಕಿಯರ ಪ ಪೂ ಕಾಲೇಜಿಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್ ಎಚ್ ನಾಗೂರು ಭೇಟಿ 

ಇಂದು ಉಡುಪಿ ಬಾಲಕಿಯರ ಪ ಪೂ ಕಾಲೇಜಿಗೆ ಭೇಟಿ ನೀಡಿದ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀ ಎನ್ ಎಚ್ ನಾಗೂರು ರವರು ಶಾಲಾ ಮಕ್ಕಳ ಬಿಸಿಯೂಟದ ಪಡಿತರ ವಿತರಣೆ,ಅಹಾರದ ಪದಾರ್ಥದ ಗುಣಮಟ್ಟ, ದಾಖಲೆಯ ಕುರಿತು ಪರೀಕ್ಷಿಸಿದರು. ಈ ಸಂದರ್ಭದಲ್ಲಿ ಡಯಟ್ ಪ್ರಾಂಶುಪಾಲರಾದ ಶ್ರೀ ವೇದಮೂರ್ತಿ, ಶಿಕ್ಷಣಾಧಿಕಾರಿ ಜಾಹ್ನವಿ,ವಿಷಯ ಪರಿವೀಕ್ಷಕ ನಾಗರಾಜ್ ಮೈರುಕೊಮೆ,ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ, ಶಾಲಾ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply