ಎಸ್.ಎಸ್.ಎಲ್.ಸಿ ಪರೀಕ್ಷೆ : ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

2023- 24ನೇ ಶೈಕ್ಷಣಿಕ ಸಾಲಿನ ಎಸ್ . ಎಸ್.ಎಲ್. ಸಿ ಪರೀಕ್ಷೆಯಲ್ಲಿ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯು 92 ಶೇಕಡ ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದ 37 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವರು. 9 ಮಂದಿ ವಿಶಿಷ್ಟ ಶ್ರೇಣಿ, 17 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುವರು ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಲ್ವಿಯನ್ ಎ.ಸಿ, ಶಾಲಾ ಜಂಟಿ ಕಾರ್ಯದರ್ಶಿ ಸಿಸ್ಟರ್ ಚೇತನ ಎ.ಸಿ .ಹಾಗೂ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದಂತಹ ಶ್ರೀಮತಿ ರಿಟಾ ಡಿಸೋಜಾ ಇವರು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply